ರಾಜ್ಯಕಾವೇರಿ ವಿಚಾರದಲ್ಲಿ ಪ್ರಧಾನಿಗೆ ದೇವೇಗೌಡರ ಪತ್ರ: ಮಾಜಿ ಪಿಎಂ ನಡೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂಬ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.