ರಾಜ್ಯಬೆಂಗಳೂರು: ಮೇಕ್ರಿ ಸರ್ಕಲ್ ನಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ಅಗಲೀಕರಣ
ನಗರದ ಮೇಖ್ರಿ ವೃತ್ತ ಮತ್ತು ಕಾವೇರಿ ಥಿಯೇಟರ್ ಜಂಕ್ಷನ್ ನಡುವೆ ಬಳ್ಳಾರಿ ರಸ್ತೆಯನ್ನು 4-ಚತುಷ್ಪಥದಿಂದ ಷಟ್ಪಥಕ್ಕೆ ವಿಸ್ತರಿಸಲು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.