ಸಿನಿಮಾ ಸುದ್ದಿಬ್ರಿಟಿಷರ ಕಾಲದಿಂದಲೂ ರಾಜ್ಯಕ್ಕೆ ಅನ್ಯಾಯ, ಅವರಿಂದಲೇ ತಮಿಳುನಾಡಿಗೆ ಹೆಚ್ಚು ನೀರು ಸಿಗುವ ಅವ್ಯವಸ್ಥೆ: ಅನಂತ್ ನಾಗ್
ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ.