ರಾಜಕೀಯಮಾತಲ್ಲೇ ಮಂಡಕ್ಕಿ ತಿನ್ನಿಸುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಭಂಡ ಸರ್ಕಾರದ ಒಣ ರಾಜಕೀಯವನ್ನು ಕನ್ನಡಿಗರು ಕ್ಷಮಿಸಲ್ಲ ಸ್ವಾಮಿ!
ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ.