ನಟ ದಿಗಂತ್, ಕವಿತಾ ಗೌಡ ಅಭಿನಯದ ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಾಗರಾಜು ಬೇತೂರು ಚಿತ್ರವನ್ನು ನಿರ್ದೇಶಿಸಿದ್ದಾರೆ.