Kavitha

9 ಗಂಟೆ ವಿಚಾರಣೆ ಬಳಿಕ ಇಡಿ ಕಚೇರಿಯಿಂದ ತೆರಳಿದ ಕವಿತಾ, ಮತ್ತೆ ಮಾ.16ಕ್ಕೆ ಹಾಜರಾಗುವಂತೆ ಸಮನ್ಸ್
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಸತತ 9...

ಇಡಿಯಿಂದ ಕವಿತಾ ಗ್ರಿಲ್: ಹೈದ್ರಾಬಾದ್ ನಲ್ಲಿ Raid ಡಿಟರ್ಜಂಟ್ ಫೋಸ್ಟರ್ ಗಳು!
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ್ ರಾಷ್ಟ್ರ (ಬಿಆರ್‌ಎಸ್) ಎಂಎಲ್‌ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಿದ್ದಂತೆ, ಹೈದರಾಬಾದ್‌ನಾದ್ಯಂತ ಸಾರ್ವಜನಿಕ ಗೋಡೆಗಳ ಮೇಲೆ Raid ಡಿಟರ್ಜಂಟ್ ಫೋಸ್ಟರ್ ಗಳನ್ನು ಹಾಕಲಾಗಿದೆ.

ದೆಹಲಿ ಲಿಕ್ಕರ್ ಹಗರಣ: ಇಂಡೋ ಸ್ಪಿರಿಟ್ಸ್ ನಲ್ಲಿ ಕೆಸಿಆರ್ ಪುತ್ರಿ ಕವಿತಾ ಪಾಲು ಎಂಬ ಸ್ಫೋಟಕ ಮಾಹಿತಿ ಇಡಿಯಿಂದ ಬಹಿರಂಗ
ಜಾರಿ ನಿರ್ದೇಶನಾಲಯ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ವಿರುದ್ಧ ಗಂಭೀರ ಆರೋಪ ಮಾಡಿದೆ.

ದೆಹಲಿ ಲಿಕ್ಕರ್ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾ ಹಾಗೂ ಇತರರಿಂದ ಆಪ್ ಸರ್ಕಾರಕ್ಕೆ 100 ಕೋಟಿ ರೂ. ಕಿಕ್ ಬ್ಯಾಕ್; ಇಡಿ ವರದಿ ಸಲ್ಲಿಕೆ
ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ವಿಜಯ್ ನಾಯರ್ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರ ಆರೋಪವನ್ನು ಜಾರಿ ನಿರ್ದೇಶನಾಲಯ ಮಾಡಿದೆ. ಅದು ಎಷ್ಟೆಂದರೆ ಕನಿಷ್ಟ 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು.

ಅಕ್ರಮ ಸಂಬಂಧ, ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ; ವಿಷಯ ತಿಳಿದು ಪ್ರಿಯತಮೆ ನೇಣಿಗೆ ಶರಣು
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ.ತಮ್ಮ ತಪ್ಪಿಗೆ ಮೂರು ಜೀವಗಳು ಬಲಿಯಾದರೆ ಇತ್ತ ಅವರ ಮೂರು ಪುಟ್ಟ ಕಂದಮ್ಮಗಳು ಅನಾಥವಾಗಿದ್ದಾರೆ.

