ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಗೋಕಾಕದ ಶೂನ್ಯ ಸಂಪಾದನಾ ಮಠ ನೀಡಲಿರುವ ‘ಕಾಯಕ ಶ್ರೀ’ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.