Kaziranga national park

ಅಸ್ಸಾಂ ಭೇಟಿ ವೇಳೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ತಂಗಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅಸ್ಸಾಂ ಗೆ ಮಾ.08 ರಂದು ಭೇಟಿ ನೀಡಲಿದ್ದು, ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ತಂಗಲಿದ್ದಾರೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಸಿ ಮೇಲೆ ಘೇಂಡಾಮೃಗ ದಾಳಿ; ಅಚ್ಚರಿಯ ರೀತಿಯಲ್ಲಿ ಪಾರು
ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಸಿ ಮೇಲೆ ಘೇಂಡಾಮೃಗ ದಾಳಿ; ಅಚ್ಚರಿಯ ರೀತಿಯಲ್ಲಿ ಪಾರು

ಕಾಜಿರಂಗ ನೈಟ್ ಸಫಾರಿ ವಿವಾದ: ಸದ್ಗುರು ವಿರುದ್ಧ FIR; ಕಾನೂನು ಉಲ್ಲಂಘನೆಯಾಗಿಲ್ಲ ಎಂದ ಅಸ್ಸಾಂ ಸಿಎಂ
ಕಾನೂನು ಉಲ್ಲಂಘಿಸಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಜೀಪ್ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಹೇಳಿದ್ದಾರೆ.

ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರನ್ನು ಅಟ್ಟಾಡಿಸಿದ ಹುಲಿ, ಇಬ್ಬರಿಗೆ ಗಾಯ!
ಅಸ್ಸಾಂ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿನ ಹುಲಿಯೊಂದು ಸಮೀಪದ ಗ್ರಾಮಕ್ಕೆ ನುಗ್ಗಿದ್ದು, ಇಡೀ ಗ್ರಾಮಸ್ಥರನ್ನು ಅಟ್ಟಾಡಿಸಿದೆ.

ಅಸ್ಸಾಂ ಪ್ರವಾಹದಲ್ಲಿ 129 ವನ್ಯಮೃಗಗಳ ಸಾವು, ಕಾಜಿರಂಗ ಅರಣ್ಯ ಜಲಾವೃತ!
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಬಹುತೇಕ ನೀರಿನಲ್ಲಿ ಮುಳುಗಿದ್ದು, ಪರಿಣಾಮ ಪ್ರವಾಹದಲ್ಲಿ ಈ ವರೆಗೂ 129 ವನ್ಯಮೃಗಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಭೀಕರ ಪ್ರವಾಹ: 30 ಜಿಲ್ಲೆಗಳು ಜಲಾವೃತ, 76 ಮಂದಿ, 96 ಕಾಡು ಪ್ರಾಣಿಗಳ ಸಾವು
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಈ ವರೆಗೂ 76 ಮಂದಿ ಸಾವನ್ನಪ್ಪಿದ್ದು, ಮಾತ್ರವಲ್ಲದೇ ಪ್ರವಾಹದ ಹೊಡೆತಕ್ಕೆ 96 ಕಾಡು ಪ್ರಾಣಿಗಳೂ ಕೂಡ ಸಾವನ್ನಪ್ಪಿವೆ.

ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತರಬೇತಿ
ಕೌಶಲ್ಯಾವೃದ್ಧಿಗೆ ಬಂಡೀಪುರ ಹುಲಿ ರಕ್ಷಿತಾರಣ್ಯದ ಅರಣ್ಯಾಧಿಕಾರಿಗಳಿಗೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಇದೇ ಮೊದಲ ಬಾರಿಗೆ ತರಬೇತಿ ನೀಡಲಾಗುತ್ತಿದೆ.

ಕೇವಲ 48 ಗಂಟೆಗಳ ಅವಧಿಯಲ್ಲಿ 3 ಘೇಂಡಾಮೃಗಗಳ ಭೇಟೆ!
ಅಸ್ಸಾಂ ಕಾಜಿರಂಗ ರಾಷ್ಟ್ರೀಯ ಅಭಯಾರಣ್ಯ ಪ್ರದೇಶದಲ್ಲಿ ಕೇವಲ 48 ಗಂಟೆಗಳ ಅವಧಿಯಲ್ಲಿ ಮೂರು ಘೇಂಡಾಮೃಗಗಳ ಭೇಟೆಗಾರರ ಗುಂಡಿಗೆ ಬಲಿಯಾಗಿವೆ.

ಕಾಝಿರಂಗ ಕುರಿತು ವರದಿ: ಹುಲಿ ಸಂರಕ್ಷಿತ ಅಭಯಾರಣ್ಯ ಪ್ರವೇಶಕ್ಕೆ ಬಿಬಿಸಿಗೆ 5 ವರ್ಷ ನಿಷೇಧ
ಅಸ್ಸಾಂ ನ ಕಾಝಿರಂಗ ರಾಷ್ಟ್ರೀಯ ಉದ್ಯಾನ (ಹುಲಿ ಸಂರಕ್ಷಿತ ಅಭಯಾರಣ್ಯ)ದಲ್ಲಿನ ಕಠಿಣ ರಕ್ಷಣಾ ಕ್ರಮಗಳನ್ನು ಪ್ರಶ್ನಿಸಿದ್ದ ಬಿಬಿಸಿ ಚಾನಲ್ ಗೆ ಅಭಯಾರಣ್ಯ ಪ್ರವೇಶಿಸದಂತೆ 5 ವರ್ಷಗಳ ಕಾಲ ನಿಷೇಧ...

