ರಾಜ್ಯಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಹೋದರರ ವಿರುದ್ಧ ಎಫ್ಐಆರ್
ಕರ್ತವ್ಯನಿರತ ಸಬ್ ಇನ್ಸ್ ಪೆಕ್ಟ್ ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಕೆ,ಆರ್ ಪೇಟೆ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಅವರ ಸಹೋದರರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.