ರಾಜ್ಯಪಠ್ಯ ಪುಸ್ತಕ ಪರಿಷ್ಕರಣೆ: ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ- ಬಿಸಿ ನಾಗೇಶ್
ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಖಂಡಿಸಿದ್ದಾರೆ. ಚಕ್ರವರ್ತಿ ಸೂಲೆಬೆಲೆ, ವೀರ ಸಾವರ್ಕರ್ ಪಠ್ಯವನ್ನು ತೆಗೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.