KB Koliwada

ಬಿಜೆಪಿ ಪ್ರಯೋಜಿತ ದಾಳಿ: ಐಟಿ ದಾಳಿ ಕುರಿತು ಕೋಳಿವಾಡ ಆಕ್ರೋಶ
ರಾಜಕೀಯ

ಬಿಜೆಪಿ ಪ್ರಯೋಜಿತ ದಾಳಿ: ಐಟಿ ದಾಳಿ ಕುರಿತು ಕೋಳಿವಾಡ ಆಕ್ರೋಶ

ತಮ್ಮ ಮನೆ ಮೇಲೆ ಆಗಿರುವ ಐಟಿ ದಾಳಿ ಕುರಿತು ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಪ್ರಾಯೋಜಿತ ದಾಳಿ ಎಂದು ಕಿಡಿಕಾರಿದ್ದಾರೆ.

ಕೈಗೆ ಮತ್ತೆ ಐಟಿ ಬಿಸಿ; ಕೆಬಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ ಬಳಿಕ ಅಧಿಕಾರಿಗಳು ವಾಪಸ್
ರಾಜಕೀಯ

ಕೈಗೆ ಮತ್ತೆ ಐಟಿ ಬಿಸಿ; ಕೆಬಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ ಬಳಿಕ ಅಧಿಕಾರಿಗಳು ವಾಪಸ್

ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದು, ಕೆಬಿ ಕೋಳಿವಾಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

'ಉಪಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ'
ರಾಜಕೀಯ

'ಉಪಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ'

ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.

ವಿಧಾನಸಭೆ ನೂತನ ಸ್ಪೀಕರ್ ಆಗಿ ಕೆ.ಬಿ.ಕೋಳಿವಾಡ್ ಅವಿರೋಧ ಆಯ್ಕೆ
ರಾಜಕೀಯ

ವಿಧಾನಸಭೆ ನೂತನ ಸ್ಪೀಕರ್ ಆಗಿ ಕೆ.ಬಿ.ಕೋಳಿವಾಡ್ ಅವಿರೋಧ ಆಯ್ಕೆ

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿ ಕೊನೆಗೂ ಸಚಿವ ಸ್ಥಾನ ಗಿಟ್ಟಿಸುವಲ್ಲಿ ವಿಫಲರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ್‌ ಅವರು...