ಕೆಬಿ ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಅಭಿನಯದ ಕಟ್ಟಿಂಗ್ ಶಾಪ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪವನ್ ಭಟ್ ನಿರ್ದೇಶಿಸಿದ್ದಾರೆ.