ರಾಜ್ಯಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್: ಸೈಬರ್ ಖದೀಮರ ಪತ್ತೆಗೆ ಹೋಗಿದ್ದ ಬೆಂಗಳೂರು ಇನ್ಸ್ಪೆಕ್ಟರ್ ರವಿ ದುರ್ಮರಣ!
ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.