ರಾಜ್ಯಕೆಸಿ ಜನರಲ್ ಆಸ್ಪತ್ರೆಯಲ್ಲಿ ಲೋಪದೋಷಗಳು ಪತ್ತೆ: ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ಗುಂಡುರಾವ್ ಸೂಚನೆ
ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಬುಧವಾರ ಕೆಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಹಲವು ಲೋಪದೋಷಗಳ ಪತ್ತೆ ಮಾಡಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.