ರಾಜಕೀಯಯಾರನ್ನು ಬೇಕಾದರೂ ಮಾಡಿ, ಮಂಡ್ಯ ಉಸ್ತುವಾರಿ ನನಗಂತೂ ಬೇಡ; ಕೆ.ಸಿ ನಾರಾಯಣಗೌಡ ಗರಂ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಂಡ್ಯ ಉಸ್ತುವಾರಿ ನೇಮಕ ತೀವ್ರ ಕುತೂಹಲಕ್ಕೂ ಕಾರಣವಾಗಿತ್ತು. ಆದರೆ ಈಗ ಇನ್ನು ವಿಧಾನಸಭಾ ಚುನಾವಣೆಗೆ ಬೆರಣಿಕೆ ದಿನಗಳು ಉಳಿದಿರುವ ಹಿನ್ನೆಲೆ ಮಂಡ್ಯ ಉಸ್ತುವಾರಿಯನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ.