ರಾಜಕೀಯವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್ಸಿ ಮನವಿ
ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.