KC Ramamurthy

ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ
ಕಾಂಗ್ರೆಸ್ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

ಉಪಚುನಾವಣೆಗೆ ಮುನ್ನ ಕಾಂಗ್ರೆಸ್ ಗೆ ಶಾಕ್! ರಾಜ್ಯಸಭಾ ಸ್ಥಾನಕ್ಕೆ ಕೆಸಿ ರಾಮಮೂರ್ತಿ ರಾಜೀನಾಮೆ
ರಾಜ್ಯದಲ್ಲಿ ಸಧ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲು ಕೆಲ ದಿನಗಳಿರುವಂತೇ ಕಾಂಗ್ರೆಸ್ ಗೆ ಇನ್ನೊಮ್ಮೆ ಆಘಾತವಾಗಿದೆ. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

