ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ ಹೇಳಿದ್ದಾರೆ.