ದೇಶಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಂಟನಿ ನಿರಾಸಕ್ತಿ, ಕಾರ್ಯಾಧ್ಯಕ್ಷ ಸ್ಥಾನ ಒಲ್ಲೇ ಎಂದ ವೇಣುಗೋಪಾಲ್
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ವಿಮುಖವಾಗಲು ಪಟ್ಟು ಹಿಡಿದಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು ಹಿರಿಯ ಕಾಂಗ್ರೆಸ್ ಮುಖಂಡ ಎ. ಕೆ. ಆಂಟನಿ ನಿರಾಕರಿಸಿದ್ದಾರೆ.