KC Venugopal

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ; ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!
ವೇಣುಗೋಪಾಲ್ ಅವರ ನಿವಾಸದಲ್ಲಿ ನಡೆದ ಉಪಾಹಾರ ಸಭೆಯಲ್ಲಿ, ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಸಿದ್ದರಾಮಯ್ಯ ಅವರು ಒತ್ತಡ ಹೇರಿದ್ದಾರೆಂದು ಮೂಲಗಳು ತಿಳಿಸಿವೆ.

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿಕೆಗೆ KC ವೇಣುಗೋಪಾಲ್ ವಾರ್ನಿಂಗ್
ರಾಹುಲ್ ಗಾಂಧಿ ಅವರನ್ನು ಟೀಕಿಸುವ ಅಥವಾ ಬಿಜೆಪಿಗೆ ಅನುಕೂಲವಾಗುವಂತಹ ಹೇಳಿಕೆಗಳನ್ನು ನೀಡುವಾಗ ನಾಯಕರು ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

NEET ವಿವಾದಕ್ಕೆ ಕೇಂದ್ರವೇ ಹೊಣೆ; ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ಕೆ.ಸಿ ವೇಣುಗೋಪಾಲ್ ಆಗ್ರಹ
ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವಾಗ ಪ್ರಧಾನಿ ಮೋದಿ ನೇರವಾಗಿ ಅವರೊಂದಿಗೆ ಮಾತನಾಡದೇ ಇರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸರ್ಕಾರಕ್ಕೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕಿತ್ತು.

ರಕ್ತ ಚೆಲ್ಲಿದ ಯುವಕರ ಕಣ್ಣಲ್ಲಿ ಕಣ್ಣಿಟ್ಟು ನೋಡಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ
ಪ್ರಧಾನ ಮಂತ್ರಿಯವರ ಹೇಳಿಕೆಗಳು ಕೇವಲ 'ಕಣ್ಣೊರೆಸುವ ತಂತ್ರ' ಎಂದು ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೂಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್ ಜೊತೆಗೆ TMC ವಿಲೀನ ಮಾತುಕತೆ ನಿಜನಾ? ಸ್ಪಷ್ಟನೆ ಕೊಟ್ಟ ಕಾಂಗ್ರೆಸ್
ಮುಂದಿನ 2-3 ತಿಂಗಳುಗಳಲ್ಲಿ ದೇಶಾದ್ಯಂತ ನಾವು ಹೋರಾಟ ನಡೆಸುತ್ತಿವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆ ಮಾಡುತ್ತೇವೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದರು.

Watch | ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ

ವೇಣುಗೋಪಾಲ್, ಚೆನ್ನಿತ್ತಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ: ಕೇರಳ ನಿಯೋಜಿತ ಸಿಎಂ ಸತೀಶನ್
ನಾನು ಸಿಎಂ ಸ್ಥಾನ ಪಡೆದಿರುವುದನ್ನು ವೈಯಕ್ತಿಕ ಸಾಧನೆ ಎಂದು ಭಾವಿಸುವುದಿಲ್ಲ. ಇದು ದೈವಿಚ್ಛೆ ಎಂದುಕೊಳ್ಳುತ್ತೇನೆ. ಎಐಸಿಸಿಯ ಎಲ್ಲಾ ಚಟುವಟಿಕೆಗಳನ್ನು ಸಂಘಟಿಸಿದವರು ಕೆ.ಸಿ. ವೇಣುಗೋಪಾಲ್. ಅವರ ಬೆಂಬಲ ಅಪಾರವಾಗಿತ್ತು.

ಕೇರಳ ಸಿಎಂ ಆಯ್ಕೆ: ರಾಹುಲ್ ಗಾಂಧಿಯ ಆದ್ಯತೆ ಕೆ.ಸಿ ವೇಣುಗೋಪಾಲ್; ಕುತೂಹಲ ಮೂಡಿಸಿದ ಖಾಸಗಿ ಭೇಟಿ!
ಸತೀಶನ್ ಮತ್ತು ಮತ್ತೊಬ್ಬ ಆಕಾಂಕ್ಷಿ ರಮೇಶ್ ಚೆನ್ನಿತ್ತಲ ರಾಜ್ಯದ ದಕ್ಷಿಣ ಭಾಗದಲ್ಲಿ ಹೆಚ್ಚು ಪ್ರಭಾವ ಹೊಂದಿದ್ದಾರೆ.

ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್‌ಗೆ ಬಿಟ್ಟಿದ್ದೇವೆ- ಕೆ.ಸಿ ವೇಣುಗೋಪಾಲ್; Video
ನಟ-ರಾಜಕಾರಣಿ ವಿಜಯ್ ಅವರ ಪಕ್ಷವಾದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಒಟ್ಟು 108 ಸ್ಥಾನಗಳನ್ನು ಗೆದ್ದಿದೆ. ಟಿವಿಕೆ ಅತಿದೊಡ್ಡ ಪಕ್ಷವಾಗಿದ್ದರೂ, ಅದು ಇನ್ನೂ ಬಹುಮತದ ಕೊರತೆಯನ್ನು ಎದುರಿಸುತ್ತಿದೆ.

