KC Venugopal

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ!
ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ಪಕ್ಷವು ಗಂಭೀರವಾಗಿದ್ದು ಮೋದಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ. ಪ್ರಧಾನಿ ಮೋದಿ ತಮ್ಮ ಭಾಷಣದ ಮೂಲಕ ಚುನಾಯಿತ ಸಂಸದರ 'ಸ್ವಾತಂತ್ರ್ಯ ಮತ್ತು ಸಮಗ್ರತೆಯನ್ನು' ಪ್ರಶ್ನಿಸಿದ್ದಾರೆ...

Watch | ಮಹಿಳಾ ಮೀಸಲಾತಿ ಮಸೂದೆ ಚರ್ಚೆ: ಅಮಿತ್ ಶಾ, ವೇಣುಗೋಪಾಲ್ ಮಾತಿನ ಚಕಮಕಿ

ಆ ದಿನದ ಒಪ್ಪಂದ ಮರೆತು ಬಿಟ್ರಾ? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್ ಮಾಡಿ: ಡಿ.ಕೆ ಬ್ರದರ್ಸ್ ದುಂಬಾಲು!
ಎರಡೂವರೆ ವರ್ಷಕ್ಕೆಂದು ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು. ನಿಮ್ಮ ಆಶ್ವಾಸನೆಯಂತೆ ನಾವು ನಡೆದುಕೊಂಡಿದ್ದೇವೆ. ಪವರ್ ಶೇರಿಂಗ್ ಒಪ್ಪಂದ ಮುಗಿದು ಎರಡೂವರೆ ತಿಂಗಳು ಆಗ್ತಿದೆ.

ಮಲಯಾಳಂ ಕಡ್ಡಾಯ: ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ವೇಣುಗೋಪಾಲ್ ಹೃದಯ ಈಗ ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?
ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ?

Kogilu layout Demolition: ಕನ್ನಡಿಗರ ಸ್ವಾಭಿಮಾನ ಅಡವಿಟ್ಟ ಸಿಎಂ; ಕೇರಳದ ಹಸ್ತಕ್ಷೇಪಕ್ಕೆ BJP ತೀವ್ರ ಕಿಡಿ
ಮುಂದೆ ಬರುವ ಕೇರಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇರಳ ಮೂಲದ ಕೆ.ಸಿ. ವೇಣುಗೋಪಾಲ್ ರವರು ಕರ್ನಾಟಕ ಸರ್ಕಾರದ ಮೇಲೆ ತಾವು ನಿಯಂತ್ರಣ ಸಾಧಿಸಿದ್ದೇವೆಂಬುದನ್ನು ಸಾಕ್ಷೀಕರಿಸುವ ನಿಟ್ಟಿನಲ್ಲಿ ಕೋಗಿಲು ಬಡಾವಣೆಯ ಪ್ರಕರಣವನ್ನು ಎ.ಐ.ಸಿ.ಸಿ ಗಂಭೀರವಾಗಿ ಪರಿಗಣಿಸಿದೆ.

ಬೆಂಗಳೂರು: ಕೋಗಿಲು ಬಳಿ ಒತ್ತುವರಿ ತೆರವು; ಕಾಂಗ್ರೆಸ್‌ನಲ್ಲೇ ಅಸಮಾಧಾನ! ಸಿದ್ದರಾಮಯ್ಯಗೆ ಹೈಕಮಾಂಡ್ ಸಲಹೆ ಏನು?
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.

Watch | ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿಕೆಶಿ ಬೆಂಬಲಿಗರಿಂದ ಮುಂದಿನ ಸಿಎಂ ಘೋಷಣೆ!

'ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ': ಕೇರಳ BJP ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ; ಅಮಿತ್ ಶಾಗೆ ಪತ್ರ ಬರೆದ ಕಾಂಗ್ರೆಸ್, ಕ್ರಮಕ್ಕೆ ಆಗ್ರಹ
ಪಿಂಟು ಮಹಾದೇವ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಇದನ್ನು ಲೋಕಸಭೆ ವಿರೋಧ ಪಕ್ಷದ ನಾಯಕನ ವಿರುದ್ಧದ ಹಿಂಸಾಚಾರವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ನಿರ್ಣಯಿಸಲಾಗುತ್ತದೆ.


