KC Venugopal

ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಇಂದು (ಭಾನುವಾರ) ಘೋಷಿಸಿದೆ. 

ವಿಪಕ್ಷ ನಾಯಕನೇ ಇಲ್ಲದ ಬಿಜೆಪಿ ಕಾಂಗ್ರೆಸ್ ಸರ್ಕಾರದ ಅಸ್ಥಿರತೆಗೆ ಯತ್ನಿಸುತ್ತಿರುವುದು ಹಾಸ್ಯಾಸ್ಪದ: ಕೆಸಿ ವೇಣುಗೋಪಾಲ್
ದೇಶ

ವಿಪಕ್ಷ ನಾಯಕನೇ ಇಲ್ಲದ ಬಿಜೆಪಿ ಕಾಂಗ್ರೆಸ್ ಸರ್ಕಾರದ ಅಸ್ಥಿರತೆಗೆ ಯತ್ನಿಸುತ್ತಿರುವುದು ಹಾಸ್ಯಾಸ್ಪದ: ಕೆಸಿ ವೇಣುಗೋಪಾಲ್

ಬಿಜೆಪಿ ನಾಯಕರ ತಂಡವೊಂದು ಶಾಸಕರಿಗೆ ಪಕ್ಷಾಂತರ ಮಾಡುವ ಆಫರ್‌ಗಳೊಂದಿಗೆ ಸಂಪರ್ಕಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಾಣಿಗ) ಹೇಳಿಕೆ ನೀಡಿರುವ ಮಾಧ್ಯಮ ವರದಿಯನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುರ್ಜೇವಾಲಾ ಕಲೆಕ್ಷನ್ ಏಜೆಂಟ್, ಕೆಸಿ ವೇಣುಗೋಪಾಲ್ ಕಮಿಷನ್ ಏಜೆಂಟ್: ಬಿಜೆಪಿ ವ್ಯಂಗ್ಯ
ರಾಜಕೀಯ

ಸುರ್ಜೇವಾಲಾ ಕಲೆಕ್ಷನ್ ಏಜೆಂಟ್, ಕೆಸಿ ವೇಣುಗೋಪಾಲ್ ಕಮಿಷನ್ ಏಜೆಂಟ್: ಬಿಜೆಪಿ ವ್ಯಂಗ್ಯ

ರೂ.1000 ಕೋಟಿ ಕಲೆಕ್ಷನ್‌ ಮೇಲ್ವಿಚಾರಣೆ ನಡೆಸಲು ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್‌ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ
ದೇಶ

ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ: ಕಾಂಗ್ರೆಸ್
ದೇಶ

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ: ಕಾಂಗ್ರೆಸ್

ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದು, ಸಂಪೂರ್ಣ ಒಗ್ಗಟ್ಟಿದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.

ಜೂನ್ 29-30 ರಂದು ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ
ದೇಶ

ಜೂನ್ 29-30 ರಂದು ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ...

ರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್‌ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್
ದೇಶ

ರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್‌ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್

ಫೆಬ್ರುವರಿ 24ರಿಂದ ರಾಯಪುರದಲ್ಲಿ ನಡೆಯಲಿರುವ ಪಕ್ಷದ ಮೂರು ದಿನಗಳ 85ನೇ ಸರ್ವಸದಸ್ಯರ ಮಹಾ ಅಧಿವೇಶನವು ಭಾರತದ ರಾಜಕೀಯಕ್ಕೆ 'ಗೇಮ್ ಚೇಂಜರ್' ಆಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ: ಭಾರತ ಜೋಡೋ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್
ದೇಶ

ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ: ಭಾರತ ಜೋಡೋ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು "ರಾಷ್ಟ್ರೀಯ ಪಾದಯಾತ್ರೆ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ 2024ರ ಲೋಕಸಭಾ ಚುನಾವಣೆಯ ಗೆಲುವಿನ ಹಾದಿಯನ್ನು ಸುಗಮಗೊಳಿಸುತ್ತದೆ: ಕೆ.ಸಿ. ವೇಣುಗೋಪಾಲ್
ದೇಶ

ಭಾರತ್ ಜೋಡೋ ಯಾತ್ರೆ 2024ರ ಲೋಕಸಭಾ ಚುನಾವಣೆಯ ಗೆಲುವಿನ ಹಾದಿಯನ್ನು ಸುಗಮಗೊಳಿಸುತ್ತದೆ: ಕೆ.ಸಿ. ವೇಣುಗೋಪಾಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ಯು, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ದಾರಿ ಮಾಡಿಕೊಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಇನ್ನಷ್ಟು ಜನಾಂದೋಲನಗಳು ನಡೆಯಲಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ ಹೇಳಿದ್ದಾರೆ.