ರಾಜ್ಯಕೆಸಿಸಿಐ ಬಂದ್ ಕರೆ ನಡುವೆಯೇ ವಿದ್ಯುತ್ ದರ ಏರಿಕೆ ಕುರಿತು ಕೈಗಾರಿಕಾ ಸಂಸ್ಥೆಗಳೊಂದಿಗೆ ಸಿದ್ದರಾಮಯ್ಯ ಸಭೆ
ವಿದ್ಯುತ್ ದರ ಏರಿಕೆಗೆ ಕೆಲವು ಕೈಗಾರಿಕಾ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಕೈಗಾರಿಕೋದ್ಯಮಿಗಳೊಂದಿಗೆ ಸಭೆ ಕರೆದು ಅವರ ಆತಂಕಗಳ ಬಗ್ಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.