KCET

KCET exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು; ವಿದ್ಯಾರ್ಥಿಗಳಲ್ಲಿ ಆತಂಕ, ಗೊಂದಲ
ರಾಜ್ಯ

KCET exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು; ವಿದ್ಯಾರ್ಥಿಗಳಲ್ಲಿ ಆತಂಕ, ಗೊಂದಲ

ಕೆ-ಸಿಇಟಿ ಫಲಿತಾಂಶ ಪ್ರಕಟ: ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ 
ರಾಜ್ಯ

ಕೆ-ಸಿಇಟಿ ಫಲಿತಾಂಶ ಪ್ರಕಟ: ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ 

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಗುರುವಾರ ಪ್ರಕಟಿಸಿದ್ದಾರೆ.

ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ
ರಾಜ್ಯ

ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಜೂನ್ 15ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ
ರಾಜ್ಯ

ಜೂನ್ 15ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶವು ಜೂನ್ 15 ರಂದು ಪ್ರಕಟವಾಗುವ ಸಾಧ್ಯತೆಯಿದೆ.

ಜಾತಿ ಪ್ರಮಾಣಪತ್ರ ಇಲ್ಲವೇ? ಹಾಗಿದ್ದರೆ ಸಿಇಟಿ ವಿದ್ಯಾರ್ಥಿಗಳು ಜನರಲ್ ಮೆರಿಟ್ ವರ್ಗಕ್ಕೆ ಒಳಪಡುತ್ತಾರೆ ಎಂದ ಕೆಇಎ
ರಾಜ್ಯ

ಜಾತಿ ಪ್ರಮಾಣಪತ್ರ ಇಲ್ಲವೇ? ಹಾಗಿದ್ದರೆ ಸಿಇಟಿ ವಿದ್ಯಾರ್ಥಿಗಳು ಜನರಲ್ ಮೆರಿಟ್ ವರ್ಗಕ್ಕೆ ಒಳಪಡುತ್ತಾರೆ ಎಂದ ಕೆಇಎ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ದಾಖಲೆ ಪರಿಶೀಲನೆಯಲ್ಲಿನ ಹಲವಾರು ಸಮಸ್ಯೆಗಳ ಪೈಕಿ ವಿವರಗಳನ್ನು ಸರಿಯಾಗಿ ಅಪ್‌ಲೋಡ್ ಮಾಡದ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳನ್ನು ಸಾಮಾನ್ಯ ಮೆರಿಟ್ (ಜಿಎಂ) ವರ್ಗಕ್ಕೆ ಪರಿವರ್ತಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಕೆಸಿಇಟಿ: ಕೆಇಎ ಕೌನ್ಸೆಲಿಂಗ್ ದಿನಾಂಕ ಪ್ರಕಟ
ರಾಜ್ಯ

ಕೆಸಿಇಟಿ: ಕೆಇಎ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಮೂಲ ಪಟ್ಟಿಯಂತೆ ಪರಿಷ್ಕೃತ ಕೆಸಿಇಟಿ ಪಟ್ಟಿಯಲ್ಲಿ ಟಾಪ್ 500 ರ್ಯಾಂಕ್: ಸಚಿವ ಅಶ್ವಥ್ ನಾರಾಯಣ
ರಾಜ್ಯ

ಮೂಲ ಪಟ್ಟಿಯಂತೆ ಪರಿಷ್ಕೃತ ಕೆಸಿಇಟಿ ಪಟ್ಟಿಯಲ್ಲಿ ಟಾಪ್ 500 ರ್ಯಾಂಕ್: ಸಚಿವ ಅಶ್ವಥ್ ನಾರಾಯಣ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2022 ರ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ, 2021 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಆರು ಶೇಕಡಾ ಅಂಕಗಳನ್ನು ಪುನರಾವರ್ತಿತರಿಗೆ(Repeaters) ಕಡಿತಗೊಳಿಸಲಾಗಿದೆ. ಪರಿಷ್ಕೃತ ಪಟ್ಟಿಯು ಎಂಜಿನಿಯರಿಂಗ್, ಕೃಷಿ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕೋರ್ಸ್‌ಗಳಿಗೆ ಅನ್ವಯಿಸುತ್ತದೆ.

ಸೆ.29ರಂದು ಕೆಸಿಇಟಿ ಹೊಸ ಪರಿಷ್ಕ್ರೃತ ರ್ಯಾಂಕ್ ಪಟ್ಟಿ ಬಿಡುಗಡೆ, ಅ.3ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ
ರಾಜ್ಯ

ಸೆ.29ರಂದು ಕೆಸಿಇಟಿ ಹೊಸ ಪರಿಷ್ಕ್ರೃತ ರ್ಯಾಂಕ್ ಪಟ್ಟಿ ಬಿಡುಗಡೆ, ಅ.3ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ರ‍್ಯಾಂಕ್‌ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ನಂತರ, ಸೆಪ್ಟೆಂಬರ್ 29 ರೊಳಗೆ ಹೊಸ ರ್ಯಾಂಕ್‌ಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಅಕ್ಟೋಬರ್ 3 ರಿಂದ ಕೌನ್ಸೆಲಿಂಗ್ ಪ್ರಾರಂಭವಾಗಲಿದೆ.

ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ
ರಾಜ್ಯ

ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ.