KCET

ನಾಳೆ ಸಿಇಟಿ ಫಲಿತಾಂಶ ಪ್ರಕಟ- ಡಾ. ಸಿ. ಎನ್. ಅಶ್ವತ್ಥ ನಾರಾಯಣ
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಿಇಟಿ ಸೀಟು ಹಂಚಿಕೆ: ಮೊದಲ ಹಂತದ ಪ್ರವೇಶ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟ
ಪ್ರಸಕ್ತ ಸಾಲಿನ ಮೊದಲ ಹಂತದ ವೃತ್ತಿ ಶಿಕ್ಷಣ ಪ್ರವೇಶ ಕುರಿತ ಸಿ. ಇ. ಟಿ. ವೇಳಾಪಟ್ಟಿ ಪ್ರಕಟಿಸಲಾಗಿದೆ.

ನಿಗದಿಪಡಿಸಿದ ದಿನಾಂಕವೇ ಸಿಇಟಿ: ವಿದ್ಯಾರ್ಥಿಗಳು, ಪೋಷಕರ ಅಸಮಾಧಾನ
ನಿಗದಿಯಾಗಿರುವಂತೆ ಈ ತಿಂಗಳ ಅಂತ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕೊರೋನಾ ಎಫೆಕ್ಟ್: ಸಂಕಷ್ಟದಲ್ಲಿರುವ ನೀಟ್, ಕೆ-ಸೆಟ್ ವಿದ್ಯಾರ್ಥಿಗಳ ನೆರವಿಗೆ ಬಂದ ಸರ್ಕಾರ; ಆ್ಯಪ್, ವೆಬ್'ಸೈಟ್ ಮೂಲಕ ತರಬೇತಿ
ಕೊರೋನಾ ವೈರಸ್ ಪರಿಣಾಮ ವಿದ್ಯಾರ್ಥಿಗಳು ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಪ್ರಮುಖವಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಂತೂ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ನೀಟ್ ಹಾಗೂ ಕೆ-ಸೆಟ್ ಪರೀಕ್ಷಾ ಆಕಾಂಕ್ಷಿಗಳ ನೆರವಿಗೆ ಬಂದಿರುವ ರಾಜ್ಯ ಸರ್ಕಾರ, ಆ್ಯಪ್ ಹಾಗೂ ವೆಬ್'ಸೈಟ್ ಗಳ ಮೂಲಕ ತರಬೇತಿ ನೀಡಲಿದೆ.

