ರಾಜ್ಯಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ 'ಸುಪ್ರೀಂ'
ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ ಸೆಪ್ಟೆಂಬರ್ 8, 2021ರಂದು ಹಿಂದಕ್ಕೆ ಪಡೆಯಲಾಗಿದ್ದ 'ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಆರೋಪಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಮರುಸ್ಥಾಪಿಸಿದೆ.