ಸಿನಿಮಾ ಸುದ್ದಿಕೆಡಿ ಸೆನ್ಸಾರ್ ವಿವಾದ: ಕನ್ನಡ ಸಿನಿಮಾ ಎಂಬ ಕಾರಣಕ್ಕೆ ವ್ಯವಸ್ಥಿತ ರಾಜಕೀಯ- ನಿರ್ದೇಶಕ ಪ್ರೇಮ್
ಕೆವಿಎನ್ ಕೆಡಿ ಸಿನಿಮಾ ಮೇಲೆ ಸೆನ್ಸಾರ್ ಬೋರ್ಡ್ ಸೇಡು ತೀರಿಸಿಕೊಳ್ಳುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕನ್ನಡ ಸಿನಿಮಾಗಳಿಗೆ ಮುಂಬೈನ ಸೆಂಟರ್ ಸೆನ್ಸಾರ್ ಬೋರ್ಡ್ನಿಂದ ಅನ್ಯಾಯ ಆಗುತ್ತಿದೆ.