KD the devil

Watch | ಸರ್ಕೆ ಚುನಾರ್ ಹಾಡು ವಿವಾದ! ನೋರಾ ಫತೇಹಿ ಕ್ಷಮೆಯಾಚನೆ

KD The devil: ಎಲ್ಲೆಡೆ ಭರ್ಜರಿ ಪ್ರದರ್ಶನ, ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ?
ಸ್ಯಾಕ್‌ನಿಲ್ಕ್ ವರದಿಗಳ ಪ್ರಕಾರ ಈ ಸಿನಿಮಾವು ಮೊದಲ ದಿನ ಭಾರತೀಯ ಮಾರುಕಟ್ಟೆಯಲ್ಲಿ ಸರಿಸುಮಾರು 3.50 ಕೋಟಿ ರೂಪಾಯಿ ನಿವ್ವಳ ಗಳಿಕೆಯನ್ನು ದಾಖಲಿಸಿದೆ.

'ಕೆಡಿ ದಿ ಡೇವಿಲ್' ಗೆ ವಿಜಯ್ ಸೇತುಪತಿ ಸೇರ್ಪಡೆ?
ಧ್ರುವ ಸರ್ಜಾ ಅಭಿನಯದ ನಿರ್ದೇಶಕ ಪ್ರೇಮ್ ಅವರ ಚಿತ್ರ ಕೆಡಿ-ದಿ ಡೆವಿಲ್ ಪ್ರಸ್ತುತ ನಿರ್ಮಾಣ ಹಂತದಲ್ಲಿದೆ. ಇತ್ತೀಚೆಗೆ, ತಂಡವು ಹೊಸ ವರ್ಷದ ಟೀಸರ್ ಬಿಡುಗಡೆ ಮಾಡಿತು, ಸಾಮಾಜಿಕ ಮಾಧ್ಯಮದಲ್ಲಿ ಟೀಸರ್ ಭಾರೀ ಸದ್ದು ಮಾಡಿತ್ತು.

ಪ್ರೇಮ್- ಧ್ರುವ ಸರ್ಜಾ ಕಾಂಬಿನೇಷನ್ ನ 'ಕೆ ಡಿ' ಸಿನಿಮಾ ವಿತರಣಾ ಹಕ್ಕು ಚಿತ್ರೀಕರಣಕ್ಕೂ ಮುನ್ನವೇ ಮಾರಾಟ!
ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ 'ಕೆಡಿ ದಿ ಡೆವಿಲ್' ಎಂಬ ಟೈಟಲ್ ಇಡಲಾಗಿದೆ. ಸಿನಿಮಾದ ಟೀಸರ್ ಅನ್ನು ಬಾಲಿವುಡ್ ನಟ ಸಂಜಯ್ ದತ್, 'ಈಗ' ನಿರ್ಮಾಪಕ ಸಾಯಿ ಕೊರಪ್ಪಾಟಿ, ಬಿ-ಟೌನ್ ವಿತರಕ ಅನಿಲ್ ಥಡಾನಿ ಸಮ್ಮುಖದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

