KDA

ಭಾಷೆ ಅಭಿವೃದ್ಧಿಗೆ ಶೀಘ್ರದಲ್ಲೇ 'ಕನ್ನಡ ವರ್ಕ್ ಫೋರ್ಸ್' ರಚನೆ
ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದಿಂದ ಕಾಯಕ ವರ್ಷವನ್ನು ಆಚರಿಸುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರವು, ಕನ್ನಡ ಪರವಾಗಿ ಸಾಕಷ್ಟು ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ.

ಕನ್ನಡೇತರರು ಮನೆಯಲ್ಲೇ ಕನ್ನಡ ಕಲಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವೀಕೆಂಡ್ ಕ್ಲಾಸ್!
ಹೊರ ರಾಜ್ಯದಿಂದ ಬಂದಿದ್ದೀರಾ...? ಕನ್ನಡ ಕಲಿಯುವ ಹಂಬಲವಿದೆಯೇ...? ಹಾಗಾದರೆ ಚಿಂತೆ ಬೇಡೆ ನಿಮ್ಮ ಮನೆ ಬಾಗಿಲಿನಲ್ಲೇ ನಿಂತು ಇನ್ನು ಮುಂದೆ ಕನ್ನಡ ಕಲಿಯಬಹುದು...
ಪಾಸ್ ಪೋರ್ಟ್ ಗಳಲ್ಲಿ ಕನ್ನಡ ಬಳಸಿಕೊಳ್ಳಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯ
ರಾಜ್ಯದಾದ್ಯಂತ ಕನ್ನಡ ಬಳಕೆ ಹೆಚ್ಚಿಸುವದಕ್ಕಾಗಿ ಶ್ರಮಿಸುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ತಮ್ಮ ಇನ್ನೊಂದು ಮಹತ್ವಾಕಾಂಕ್ಷೆಯ ಕನಸನ್ನು ತೆರೆದಿಟ್ಟಿದ್ದಾರೆ.

