KEA exam

ಉಪನ್ಯಾಸಕರಿಗೆ ಪ್ರಾಂಶುಪಾಲರಾಗುವ ಸುವರ್ಣಾವಕಾಶ: 247 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ KEA, ವೇತನ ಎಷ್ಟು ಗೊತ್ತಾ?
ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವರಿಗೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 247 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು 2026ರ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ: ಎಂಜಿನಿಯರಿಂಗ್ ಪದವೀಧರರಿಗೆ ಅವಕಾಶ ನೀಡುವುದು ಸರಿಯಲ್ಲ- ತಜ್ಞರ ಅಭಿಪ್ರಾಯ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಳೆದ ವಾರಾಂತ್ಯದಲ್ಲಿ (ಆಗಸ್ಟ್ 8 ಮತ್ತು 9 ರಂದು) ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ಪರೀಕ್ಷೆ ನಡೆಸಬೇಕಿತ್ತು.

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ; 233 ನರ್ಸಿಂಗ್, ಫಾರ್ಮಸಿ ಆಫೀಸರ್ ಹುದ್ದೆಗಳಿಗೆ KEA ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಒಟ್ಟು 233 ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.

ಬಿ.ಎಸ್ಸಿ ಪದವೀಧರರಿಗೆ ಗುಡ್ ನ್ಯೂಸ್; ತೋಟಗಾರಿಕೆ ಇಲಾಖೆಯಲ್ಲಿ ಕೆಲಸಕ್ಕೆ KEA ಅರ್ಜಿ ಆಹ್ವಾನ; ಭರ್ಜರಿ ಸಂಬಳ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 85 ಸಹಾಯಕ ತೋಟಗಾರಿಕಾ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA
ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ.

ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಕರ್ನಾಟಕ ಸರ್ಕಾರದ ವಸತಿ ಶಾಲೆಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. KREIS ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೃಹತ್ ಶಿಕ್ಷಕರ ಹುದ್ದೆಗಳ ಭರ್ತಿಗೆ KEA ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ನಿಗಮ, ಮಂಡಳಿ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್, ಕೆಇಎ ಆದೇಶ!
ರಾಜ್ಯದಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ ನಿಗಮ ಮತ್ತು ಮಂಡಳಿಗಳ ನೇಮಕಾತಿ ಪರೀಕ್ಷೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡ್ರೆಸ್ ಕೋಡ್ ಆದೇಶ ಹೊರಡಿಸಿದೆ.

ಬೆಂಗಳೂರು: ಕೆಇಎ ಪರೀಕ್ಷಾರ್ಥಿಗಳಿಗೆ ಎಎಪಿಯಿಂದ ಉಚಿತ ಆಟೋ ಸೇವೆ
ನಿಗಮ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕ ಉಚಿತ ಆಟೋ...

