KEA exam Scam

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್ ಡಿ ಪಾಟೀಲ್ 9 ದಿನ ಸಿಐಡಿ ವಶಕ್ಕೆ
ಬ್ಲೂಟೂತ್ ಸಾಧನ ಬಳಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆ ಬರೆದ ಅಕ್ರಮ ಪ್ರಕರಣದ ಬಂಧಿತ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್'ನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.

KEA Exam Scam: ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ
ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

RD Patil Arrest: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಬಂಧನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್ ಡಿ ಪಾಟೀಲ್ ಗೆ ರಕ್ಷಣೆ ನೀಡಿದ್ದ ಇಬ್ಬರ ಬಂಧನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA Exam Scam) ಪರೀಕ್ಷೆಯ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ತಲೆಮರೆಸಿಕೊಂಡಿದ್ದು ಆತನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿರುವುದರ ಮಧ್ಯೆ ಆತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಪರಾರಿ: CCTVಯಲ್ಲಿ ದೃಶ್ಯ ಸೆರೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ನಗರದ ವಸತಿ ಸಮುಚ್ಚಯದಿಂದ ಸೋಮವಾರ ಪರಾರಿಯಾಗಿದ್ದು, ಆತ ಕಾಪೌಂಡ್ ಹಾರಿ ಪರಾರಿಯಾದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಕಾಂಗ್ರೆಸ್ ಸರ್ಕಾರ ವಾಂಟೆಡ್ ಕ್ರಿಮಿನಲ್‌ಗಳನ್ನು ರಕ್ಷಿಸುತ್ತಿದೆ: ಬಿಜೆಪಿ ಶಾಸಕ ಬಿವೈ ವಿಜಯೇಂದ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಗರಣದಲ್ಲಿ ಭಾಗಿಯಾಗಿರುವ ಆಪಾದಿತ ಕ್ರಿಮಿನಲ್ ಆರ್‌ಡಿ ಪಾಟೀಲ್ ಅವರನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಕರ್ನಾಟಕ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಮಂಗಳವಾರ ಆರೋಪಿಸಿದ್ದಾರೆ.

