ರಾಜಕೀಯವಿವಿಧ ನಿಗಮ ಮಂಡಳಿಗಳ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ: ಬಿಜೆಪಿ, ಕಾಂಗ್ರೆಸ್ ಟ್ವೀಟ್ ವಾರ್!
ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ.