ವೃತ್ತಿ & ಉದ್ಯೋಗ ಅವಕಾಶಗಳುಉಪನ್ಯಾಸಕರಿಗೆ ಪ್ರಾಂಶುಪಾಲರಾಗುವ ಸುವರ್ಣಾವಕಾಶ: 247 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ KEA, ವೇತನ ಎಷ್ಟು ಗೊತ್ತಾ?
ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವರಿಗೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 247 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು 2026ರ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: