Kedar Jadhav

ಮುಂಬೈ: ಮಾಜಿ ಕ್ರಿಕೆಟಿಗ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆ
2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ ಕ್ರಿಕೆಟ್ ವೃತ್ತಿ ಜೀವನಕ್ಕೆ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!
2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾದ ಆಟಗಾರ ಕೇದಾರ್ ಜಾದವ್ ಸಹ ನಿವೃತ್ತಿ ಘೋಷಿಸಿದ್ದಾರೆ.

ಐಪಿಎಲ್ 2023: RCB ತಂಡದಲ್ಲಿ ಮಹತ್ತರ ಬದಲಾವಣೆ, ಗಾಯಾಳು ಡೇವಿಡ್ ವಿಲ್ಲೀ ಔಟ್, ಕೇದರ್ ಜಾದವ್ ಇನ್
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಆಟಗಾರರ ಪಟ್ಟಿಯಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, ಗಾಯಾಳು ಡೇವಿಡ್ ವಿಲ್ಲೀ ಅವರನ್ನು ಟೂರ್ನಿಯಿಂದಲೇ ಕೈ ಬಿಟ್ಟಿದೆ.

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್ ಜಾಧವ್ ವಿರುದ್ಧ ಮುಗಿಬಿದ್ದ ಟ್ರೋಲಿಗರು!
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್‌ಗಳ ಸೋಲು ಅನುಭವಿಸಿದ ಬೆನ್ನಲ್ಲೆ ಸಿಎಸ್‌ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೇದಾರ್ ಜಾಧವ್ ಅವರನ್ನು ನೆಟ್ಟಿಗರು ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ದೇವಧರ್ ಟ್ರೋಫಿ: ಕೇದಾರ್, ಗೌತಮ್ ಮಿಂಚಿಂಗ್, ಭಾರತ ಬಿ ಚಾಂಪಿಯನ್
ಅನುಭವಿ ಕೇದಾರ್ ಜಾದವ್ (86) ಹಾಗೂ ಶಹಬಾಜ್ ನದೀಮ್ (32ಕ್ಕೆ 4) ಅವರ ಭರ್ಜರಿ ಆಟದ ನೆರವಿನಿಂದ ದೇವಧರ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಬಿ ತಂಡ 51 ರನ್ ಗಳಿಂದ ಭಾರತ ಸಿ ವಿರುದ್ಧ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.

ವಿಶ್ವಕಪ್ ನಿಂದ ನಿರ್ಗಮನದ ಬೆನ್ನಲ್ಲೇ.. ಕೇದಾರ್ ಜಾದವ್, ದಿನೇಶ್ ಕಾರ್ತಿಕ್ ಗೂ ಮುಚ್ಚಿದ ತಂಡದ ಬಾಗಿಲು!
ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಹಲವು ಆಟಗಾರರ ಕ್ರಿಕೆಟ್ ಬದುಕು ಇದೀಗ ಅತಂತ್ರ ಸ್ಥಿತಿಯಲ್ಲಿದೆ. ಪ್ರಮುಖವಾಗಿ ಕೇದಾರ್ ಜಾದವ್ ಮತ್ತು ದಿನೇಶ್ ಕಾರ್ತಿಕ್ ರಂತಹ ಆಟಗಾರರಿಗೆ ತಂಡದ ಬಾಗಿಲು ಮುಚ್ಚಿದಂತೆಯೇ ಎಂದು ಹೇಳಲಾಗುತ್ತಿದೆ.

ಭಾರತ vs ಅಫ್ಘನ್ ಪಂದ್ಯ: ನಿಧಾನಗತಿಯ ಬ್ಯಾಟಿಂಗ್ , ಧೋನಿ, ಕೇದಾರ್ ಜಾದವ್ ವಿರುದ್ಧ ಟ್ವಿಟಿಗರ ಆಕ್ರೋಶ
ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾರತ vs ಅಫ್ಘಾನ್ ನಡುವಿನ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾ ಆಟಗಾರರಾದ ಎಂ.ಎಸ್. ಧೋನಿ ಹಾಗೂ ಕೇದಾರ್ ಜಾದವ್ ವಿರುದ್ಧ ಟ್ವಿಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಬರಬೇಡಾ ಹೋಗು ಮಳೆ ಮಹಾರಾಷ್ಟ್ರಕ್ಕೆ; ಕೇದಾರ್ ಜಾಧವ್ ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿರುವುದಕ್ಕೆ ಕ್ರಿಕೆಟ್ ಅಭಿಮಾನಿಗಳು ತೀವ್ರ ಬೇಸರ ಮಾಡಿಕೊಂಡಿದ್ದರು.

ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪರ ಕೇದಾರ್ ಜಾದವ್ ನಿರ್ಣಾಯಕ ಪಾತ್ರ!
ಲೋಕಸಭೆ ಚುನಾವಣೆ ಕಾವು ತಣ್ಣಗಾಗಿದ್ದು ಇನ್ನು ವಿಶ್ವಕಪ್ ಕಾವು ಜೋರಾಗಲಿದೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು ಟೀಂ ಇಂಡಿಯಾಗೆ ಬಲಿಷ್ಠ ಬ್ಯಾಟ್ಸ್ ಮನ್ ಓರ್ವ ಸೇರಿ...

