Kedarnath

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಸುತ್ತಮುತ್ತ ಇರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ!
ಪ್ರವಾಸ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಸುತ್ತಮುತ್ತ ಇರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ!

ಹಲವರಿಗೆ ಕೇದಾರನಾಥ ಎಂದರೆ ಕೇವಲ ದೇವರ ದರ್ಶನ ಮತ್ತು ಹಿಮಾಚ್ಛಾದಿತ ಪರ್ವತಗಳ ಸೌಂದರ್ಯ ತಾಣವಾಗಿದೆ. ಆದರೆ ದೇವಾಲಯದಾಚೆಗೂ ಹರಡಿರುವ ಕೇದಾರ ಕಣಿವೆ ಅನೇಕ ಅಪರೂಪದ ಪ್ರಕೃತಿ, ಆಧ್ಯಾತ್ಮಿಕ ಮತ್ತು ಸಾಹಸಮಯ ತಾಣಗಳನ್ನು ತನ್ನೊಳಗೆ ಅಡಗಿಸಿಕೊಂಡಿದೆ.

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ದುರ್ಮರಣ; ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ
ದೇಶ

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ದುರ್ಮರಣ; ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ

ಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಹೆಲಿಕಾಪ್ಟರ್ ಪತವಾಗಿದೆ ಎನ್ನಲಾಗಿದ್ದು, ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್; ಕಾರು ಜಖಂ! Video
ದೇಶ

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್; ಕಾರು ಜಖಂ! Video

ಪೈಲಟ್ ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಜನ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.

ಉತ್ತರಾಖಂಡ: ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ; ಓರ್ವ ಸಾವು, ಐವರಿಗೆ ಗಾಯ
ದೇಶ

ಉತ್ತರಾಖಂಡ: ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ; ಓರ್ವ ಸಾವು, ಐವರಿಗೆ ಗಾಯ

ಭಕ್ತರನ್ನು ಛತ್ತೀಸಗಢದಿಂದ ಕೇದಾರನಾಥ ದೇವಾಲಯಕ್ಕೆ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಭೂಕುಸಿತ ಹಿನ್ನೆಲೆಯಲ್ಲಿ ಗುಪ್ತಕಾಶಿಯ ಬಳಿಯ ಕುಂಡ್ ಬಳಿ ವಾಹನ ಸಿಲುಕಿ ದುರ್ಘಟನೆ ಸಂಭವಿಸಿದೆ.

ಕೇದಾರನಾಥದಲ್ಲಿ 'ಹಿಂದೂಯೇತರರ' ಪ್ರವೇಶ ನಿಷೇಧಿಸಿ: ಬಿಜೆಪಿ ಶಾಸಕಿ ಆಗ್ರಹ
ದೇಶ

ಕೇದಾರನಾಥದಲ್ಲಿ 'ಹಿಂದೂಯೇತರರ' ಪ್ರವೇಶ ನಿಷೇಧಿಸಿ: ಬಿಜೆಪಿ ಶಾಸಕಿ ಆಗ್ರಹ

ಕೇದಾರನಾಥ ಧಾಮದ ಪ್ರತಿಷ್ಠೆಗೆ ಕಳಂಕ ತರುವ ಕೆಲವು ಜನರು ಇದ್ದಾರೆ ಎಂದು ನೌಟಿಯಾಲ್ ಹೇಳಿದರು.

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಐವರ ಸಾವು, ಮೂವರಿಗೆ ಗಾಯ
ದೇಶ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಐವರ ಸಾವು, ಮೂವರಿಗೆ ಗಾಯ

ಸೋಮವಾರ ರಾತ್ರಿ 7.20ರ ಸುಮಾರಿಗೆ ಕೇದಾರನಾಥಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳ ತಂಡವೊಂದು ಭೂಕುಸಿತದಲ್ಲಿ ಸಿಲುಕಿತ್ತು.

ಡೆಹ್ರಾಡೂನ್: ಹಾರಾಟ ಮಧ್ಯೆ ದುರಸ್ತಿ ಹೆಲಿಕಾಪ್ಟರ್ ಕೆಳಗೆ ಬೀಳಿಸಿ ಅನಾಹುತ ತಪ್ಪಿಸಿದ ಪೈಲಟ್, ದೃಶ್ಯ ಸೆರೆ
ದೇಶ

ಡೆಹ್ರಾಡೂನ್: ಹಾರಾಟ ಮಧ್ಯೆ ದುರಸ್ತಿ ಹೆಲಿಕಾಪ್ಟರ್ ಕೆಳಗೆ ಬೀಳಿಸಿ ಅನಾಹುತ ತಪ್ಪಿಸಿದ ಪೈಲಟ್, ದೃಶ್ಯ ಸೆರೆ

ಅದೃಷ್ಟವಶಾತ್, ಪೈಲಟ್‌ನ ಸಮಯ ಪ್ರಜ್ಞೆಯಿಂದ ತ್ವರಿತ ಕ್ರಮದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ದುರಸ್ತಿ ಹೆಲಿಕಾಪ್ಟರ್ ಕ್ರಿಸ್ಟಲ್ ಏವಿಯೇಷನ್ ​​ಕಂಪನಿಗೆ ಸೇರಿದ್ದಾಗಿದೆ.

ಯಾತ್ರಾರ್ಥಿಗಳಿಗೆ ಸಿಹಿಸುದ್ದಿ: ಕೊನೆಗೂ ದುರಸ್ತಿಯಾದ Kedarnath ಟ್ರೆಕಿಂಗ್ ಮಾರ್ಗ
ದೇಶ

ಯಾತ್ರಾರ್ಥಿಗಳಿಗೆ ಸಿಹಿಸುದ್ದಿ: ಕೊನೆಗೂ ದುರಸ್ತಿಯಾದ Kedarnath ಟ್ರೆಕಿಂಗ್ ಮಾರ್ಗ

ಕಳೆದ ಜುಲೈ 31 ರ ರಾತ್ರಿ ಸುರಿದ ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಹಾನಿಗೊಳಗಾಗಿದ್ದ ಕೇದಾರನಾಥ ಚಾರಣ ಮಾರ್ಗ ದುರಸ್ತಿಯಾಗಿದ್ದು, ಯಾತ್ರಾರ್ಥಿಗಳಿಗೆ ಪುನಃ ತೆರೆಯಲಾಗಿದೆ.

ಉತ್ತರಾಖಂಡ: ಭೀಕರ ಮಳೆಗೆ 7 ಮಂದಿ ಸಾವು; ಕೇದಾರನಾಥ ಮಾರ್ಗದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿ ಆತಂಕ
ದೇಶ

ಉತ್ತರಾಖಂಡ: ಭೀಕರ ಮಳೆಗೆ 7 ಮಂದಿ ಸಾವು; ಕೇದಾರನಾಥ ಮಾರ್ಗದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿ ಆತಂಕ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಎಸ್‌ಡಿಆರ್‌ಎಫ್ ಮತ್ತು ಆಡಳಿತದ ತಂಡಗಳನ್ನು ರಾಜ್ಯದ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.