ದೇಶಮೋದಿ ಕೇದಾರಾನಾಥ ಪ್ರವಾಸ, ಮಾಧ್ಯಮ ಪ್ರಸಾರದ ವಿರುದ್ಧ ಕಾಂಗ್ರೆಸ್, ಟಿಡಿಪಿ, ಆಯೋಗಕ್ಕೆ ದೂರು
ಪ್ರಧಾನಿ ನರೇಂದ್ರ ಮೋದಿ ಅವರ ಕೇದಾರಾನಾಥ್ ಪ್ರವಾಸದ ಮಾಧ್ಯಮ ಪ್ರಸಾರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ