ರಾಜ್ಯಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ 'ಹಕ್ಕಿ ಹಬ್ಬ' ಆಯೋಜನೆಗೆ ಕೆಇಡಿಬಿ ನಿರ್ಧಾರ!
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು (ಕೆಇಡಿಬಿ) ಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಹಕ್ಕಿ ಹಬ್ಬ ಆಯೋಜಿಸಲು ನಿರ್ಧರಿಸಿದೆ. ಈ ಹಕ್ಕಿ ಹಬ್ಬದಲ್ಲಿ ಆಯ್ದ ಪಕ್ಷಿಗಳನ್ನು ನೋಡಬಹುದು. ವಿವಿಧ ಪ್ರಬೇಧಗಳಿಗೆ ಹೆಸರುವಾಸಿಯಾದ ವಿಶಿಷ್ಟ ಸ್ಥಳದಲ್ಲಿ ಈ ಹಬ್ಬವನ್ನು ನಡೆಸಲಾಗುತ್ತದೆ.