keerthi

ಆ್ಯಕ್ಷನ್ ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ ಲವ್ಲಿ ಸ್ಟಾರ್ ಪ್ರೇಮ್ ಮತ್ತು ನಿರ್ದೇಶಕ ಕೀರ್ತಿ!
ಪ್ರೇಮ ಪೂಜ್ಯಂ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಪ್ರೇಮ್, ಅಥರ್ವ್ ಆರ್ಯ ಅವರ ಕೌಟುಂಬಿಕ ಸಿನಮಾ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.

ರವಿಚಂದ್ರನ್ ಪುತ್ರ ಮನೋರಂಜನ್ 'ಪ್ರಾರಂಭ' ಚಿತ್ರದಲ್ಲಿ ಲಿಪ್ ಲಾಕ್, ವಿಡಿಯೋ!
ಕೇಜ್ರಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ಪ್ರಾರಂಭ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಮನೋರಂಜನ್ ಲಿಪ್ ಲಾಕ್ ಮಾಡಿದ್ದಾರೆ. ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ.

