keerthi suresh

ಬಾಯ್ ಫ್ರೆಂಡ್ ಆಂಟೋನಿ ಜೊತೆ ಕೀರ್ತಿ ಸುರೇಶ್ ಅದ್ಧೂರಿ ಮದುವೆ | Photos

'ದಸರಾ' ಸಿನಿಮಾ ಚಿತ್ರತಂಡದ 130 ಜನರಿಗೆ ಚಿನ್ನದ ನಾಣ್ಯ ಕೊಟ್ಟ ನಟಿ ಕೀರ್ತಿ ಸುರೇಶ್!
ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ.

