ಕ್ರಿಕೆಟ್ಈಗಿನ ಆಯ್ಕೆಗಾರರು ಶ್ರೇಷ್ಠರಾಗಿರಬಹುದು, ಆದರೆ ಕೊಹ್ಲಿ ಆಡಿದ ಅರ್ಧದಷ್ಟು ಪಂದ್ಯಗಳನ್ನೂ ಅವರು ಆಡಿಲ್ಲ: ಕೀರ್ತಿ ಆಜಾದ್
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿ ಬದಲಾಯಿಸಿದ ಕ್ರಮ ಅತ್ಯಂತ ವಿವಾದಾತ್ಮಕವಾಗಿದೆ. ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಿರುವ ಬಗ್ಗೆ ಈಗಲೂ ಚರ್ಚೆ ಮುಂದುವರೆದಿದೆ.