Kejriwal

ತೆಲಂಗಾಣ ಎನ್ ಕೌಂಟರ್: ಕೇಜ್ರಿವಾಲ್, ಕಾರ್ತಿ ಚಿದಂಬರಂ ಸೇರಿ ಹಲವರ ಅಪಸ್ವರ
ರ್ಬರವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಶುವೈದ್ಯೆ ದಿಶಾ (ಪ್ರಿಯಾಂಕಾ ರೆಡ್ಡಿ) ಮೇಲೆ ಹೇಯ ಕೃತ್ಯ ಎಸಗಿದವರನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಇಡೀ ದೇಶವೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದೆ, ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾರ್ತಿ ಚಿದಂಬರಂ ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ದೇಶದ ಜನ ನ್ಯಾಯಾಂಗ ವ್ಯವಸ್ಥೆಯ

ದೆಹಲಿ ಸರ್ಕಾರದಿಂದ ಕಿಲೋ ಈರುಳ್ಳಿ 23.90 ರೂ. ಗೆ ಮಾರಾಟ
ದೆಹಲಿ ಸರ್ಕಾರ ಶನಿವಾರದಿಂದ ಒಂದು ಕಿಲೋಗ್ರಾಂ ಗೆ 23 ರೂಪಾಯಿ 90 ಪೈಸೆಯಂತೆ ಈರುಳ್ಳಿ ಮಾರಾಟ ಮಾಡಲಿದೆ.

ವಾಯುಮಾಲಿನ್ಯ ತಡೆಗೆ ಮತ್ತೆ ದೆಹಲಿಯಲ್ಲಿ ಸಮ-ಬೆಸ ಸಂಚಾರಕ್ಕೆ ಚಾಲನೆ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಮಹಿಳೆಯರಿಗೆ ಮೆಟ್ರೋ ಪ್ರಯಾಣ ಉಚಿತ ಎಂದಿದ್ದ ದೆಹಲಿ ಸಿಎಂಗೆ 'ಸುಪ್ರೀಂ' ಚಾಟಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಅಧಿಕಾರದ ಗದ್ದುಗೆ ಉಳಿಸಿಕೊಳ್ಳುವ ಸಲುವಾಗಿ ಜನಪ್ರಿಯ ಯೋಜನೆಗಳ ಮೊರೆ ಹೋಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಚಾಟಿ ಬೀಸಿದೆ.
ಲೋಕಸಭೆ ಚುನಾವಣೆಯಲ್ಲಿ ಎಎಪಿಯೊಂದಿಗೆ ಮೈತ್ರಿಗೆ ಕಾಂಗ್ರೆಸ್ ನಕಾರ: ಕೇಜ್ರಿವಾಲ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಗೆ ನಿರಾಕರಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಅಹಂಕಾರಿ, ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ: ಕೇಜ್ರಿವಾಲ್
ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿರುವ ಕಾಂಗ್ರೆಸ್ ವಿರುದ್ಧ ಕೇಜ್ರಿವಾಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಅಹಂಕಾರದಿಂದ ವರ್ತಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಮಾ.1 ರಿಂದ ಮತ್ತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರಶನ
ದೆಹಲಿಗೆ ಪೂರ್ಣ ಪ್ರಮಾಣ ರಾಜ್ಯದ ಸ್ಥಾನಮಾನ ನೀಡುವುದಕ್ಕೆ ಆಗ್ರಹಿಸುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಿರಶನ ಪ್ರಾರಂಭಿಸಲಿದ್ದಾರೆ.

ಮುಂದಿನ ವಾರ ದೆಹಲಿಯಲ್ಲಿ ಕೇಜ್ರಿವಾಲ್, ನಾಯ್ಡು ಮಮತಾ ಸಮಾವೇಶ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಫೆ.13 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಸರ್ವಾಧಿಕಾರ ತೆಗೆಯಿರಿ

ಪ್ರಧಾನಿ ಮೋದಿಯವರ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಳಿತ ಕಿತ್ತೊಗೆಯಲು ಸಮಯ ಬಂದಿದೆ: ದೆಹಲಿ ಸಿಎಂ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಲಿತ ಕಿತ್ತೊಗೆಯಲು ಸಮಯ ಬಂದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ...

