Kejriwal

ಕೇಜ್ರಿವಾಲ್ ಮೇಲೆ ಖಾರದಪುಡಿ ದಾಳಿ ನಡೆಸಿದ ವ್ಯಕ್ತಿ ದೆಹಲಿ ಸಚಿವಾಲಯ ಪ್ರವೇಶಿಸಲು ಪಾಸ್ ಪಡೆದಿದ್ದ!
ದೇಶ

ಕೇಜ್ರಿವಾಲ್ ಮೇಲೆ ಖಾರದಪುಡಿ ದಾಳಿ ನಡೆಸಿದ ವ್ಯಕ್ತಿ ದೆಹಲಿ ಸಚಿವಾಲಯ ಪ್ರವೇಶಿಸಲು ಪಾಸ್ ಪಡೆದಿದ್ದ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎಸೆದಿದ್ದ ವ್ಯಕ್ತಿ ದೆಹಲಿ ಸಚಿವಾಲಯಕ್ಕೆ ಪ್ರವೇಶಿಸುವುದಕ್ಕೆ ಪಾಸ್ ನ್ನು ಹೊಂದಿದ್ದ ವಿಷಯ ಈಗ ಬಹಿರಂಗವಾಗಿದೆ.

ಸಾರಿಗೆ ಸಚಿವ ಗಹ್ಲೋಟ್ ಮನೆ ಮೇಲೆ ಐಟಿ ದಾಳಿ: ಕ್ಷಮೆ ಕೇಳುವಂತೆ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಆಗ್ರಹ
ದೇಶ

ಸಾರಿಗೆ ಸಚಿವ ಗಹ್ಲೋಟ್ ಮನೆ ಮೇಲೆ ಐಟಿ ದಾಳಿ: ಕ್ಷಮೆ ಕೇಳುವಂತೆ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಆಗ್ರಹ

ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...

ಮೋದಿ ಜನಪ್ರಿಯತೆ ಕಂಡು ಕೇಜ್ರಿವಾಲ್ ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ: ಅಮಿತ್ ಶಾ
ದೇಶ

ಮೋದಿ ಜನಪ್ರಿಯತೆ ಕಂಡು ಕೇಜ್ರಿವಾಲ್ ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ: ಅಮಿತ್ ಶಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನಪ್ರಿಯತೆಯನ್ನು ಕಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ...

ದೆಹಲಿ: ಕೇಜ್ರಿವಾಲ್ ಜೊತೆಗೆ ಯುವತಿಯರ ಮಾರಾಟ ದಂಧೆ ಆರೋಪಿ ಫೋಟೋ ವೈರಲ್‌ !
ದೇಶ

ದೆಹಲಿ: ಕೇಜ್ರಿವಾಲ್ ಜೊತೆಗೆ ಯುವತಿಯರ ಮಾರಾಟ ದಂಧೆ ಆರೋಪಿ ಫೋಟೋ ವೈರಲ್‌ !

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಪೋಟೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೇಜ್ರಿವಾಲ್ ಯುವತಿಯರ ಮಾರಾಟ ದಂಧೆಯ ಆರೋಪಿ ಪ್ರಭಾ ಮುನ್ನಿ ಅವರೊಂದಿಗಿರುವ ಪೋಟೋ ವೈರಲ್‌ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಯಶವಂತ ಸಿನ್ಹಾ ಸ್ಪರ್ಧಿಸುವಂತೆ ಕೇಜ್ರಿವಾಲ್  ಒತ್ತಾಯ !
ದೇಶ

ಲೋಕಸಭಾ ಚುನಾವಣೆಯಲ್ಲಿ ಯಶವಂತ ಸಿನ್ಹಾ ಸ್ಪರ್ಧಿಸುವಂತೆ ಕೇಜ್ರಿವಾಲ್ ಒತ್ತಾಯ !

ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ದೇಶದ ಆರ್ಥಿಕತೆ ಹಿಂದೆಂದೂ ಇಷ್ಟು ಹದಗೆಟ್ಟಿರಲಿಲ್ಲ: ಕೇಂದ್ರದ ವಿರುದ್ಧ ಕೇಜ್ರಿವಾಲ್ ಕಿಡಿ
ದೇಶ

ದೇಶದ ಆರ್ಥಿಕತೆ ಹಿಂದೆಂದೂ ಇಷ್ಟು ಹದಗೆಟ್ಟಿರಲಿಲ್ಲ: ಕೇಂದ್ರದ ವಿರುದ್ಧ ಕೇಜ್ರಿವಾಲ್ ಕಿಡಿ

ಏರುತ್ತಿರುವ ಇಂಧನ ಬೆಲೆ, ಕುಸಿಯುತ್ತಿರುವ ರೂಪಾಯಿ ಮೌಲ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೇಶದ ಆರ್ಥಿಕತೆ ಹಿಂದೆಂದೂ ಇಷ್ಟು ಹದಗೆಟ್ಟಿರಲಿಲ್ಲ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ವಿರುದ್ಧ ಎಫ್ಐಆರ್ ಗೆ ಪ್ರತಿಪಕ್ಷಗಳ ಆಗ್ರಹ
ದೇಶ

ಕೇಜ್ರಿವಾಲ್ ವಿರುದ್ಧ ಎಫ್ಐಆರ್ ಗೆ ಪ್ರತಿಪಕ್ಷಗಳ ಆಗ್ರಹ

ಜೂನ್ ತಿಂಗಳಲ್ಲಿ ಲೆಫ್ಟಿನೆಂಟ್ ಗೌರ್ನರ್ ಕಚೇರಿಯನ್ನು ಒತ್ತಾಯ ಪೂರ್ವಕವಾಗಿ ಆಕ್ರಮಿಸಿಕೊಂಡಿದ್ದಕ್ಕಾಗಿ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ವಿಪಕ್ಷ ನಾಯಕ ವಿಜಯೇಂದರ್ ಗುಪ್ತಾ ಒತ್ತಾಯಿಸಿದ್ದಾರೆ.

ಕೋರ್ಟ್ ಆದೇಶದಲ್ಲಿ ನಿಮಗೆ ಬೇಕಾದ ಅಂಶಗಳನ್ನು ಮಾತ್ರ ಪರಿಗಣಿಸಲು ಹೇಗೆ ಸಾಧ್ಯ: ಲೆ.ಗೌರ್ನರ್ ಗೆ ಕೇಜ್ರಿ ಪ್ರಶ್ನೆ
ದೇಶ

ಕೋರ್ಟ್ ಆದೇಶದಲ್ಲಿ ನಿಮಗೆ ಬೇಕಾದ ಅಂಶಗಳನ್ನು ಮಾತ್ರ ಪರಿಗಣಿಸಲು ಹೇಗೆ ಸಾಧ್ಯ: ಲೆ.ಗೌರ್ನರ್ ಗೆ ಕೇಜ್ರಿ ಪ್ರಶ್ನೆ

ದೆಹಲಿ ಸರ್ಕಾರದ ಅಧಿಕಾರದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರವೂ ದೆಹಲಿ ಸಿಎಂ- ಲೆಫ್ಟಿನೆಂಟ್ ಗೌರ್ನರ್ ನಡುವಿನ ಗುದ್ದಾ ಮುಂದುವರೆದಿದೆ.

ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ,  ಎಲ್ಲಾ ಪಕ್ಷಗಳು  ಒಗ್ಗೂಡುವಂತೆ ಕೇಜ್ರಿವಾಲ್ ಒತ್ತಾಯ
ದೇಶ

ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ, ಎಲ್ಲಾ ಪಕ್ಷಗಳು ಒಗ್ಗೂಡುವಂತೆ ಕೇಜ್ರಿವಾಲ್ ಒತ್ತಾಯ

ರಾಷ್ಟ್ರ ರಾಜಧಾನಿ ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.