Kejriwal

Delhi Election results 2025: AAP ಸೋಲು; Kejriwal ಚಾರಿತ್ರ್ಯದ ಬಗ್ಗೆ ಮಾತಾಡ್ತಾರೆ, ಆದರೆ... ಶಿಷ್ಯನಿಗೆ Anna Hazare ಕ್ಲಾಸ್!
ದೇಶ

Delhi Election results 2025: AAP ಸೋಲು; Kejriwal ಚಾರಿತ್ರ್ಯದ ಬಗ್ಗೆ ಮಾತಾಡ್ತಾರೆ, ಆದರೆ... ಶಿಷ್ಯನಿಗೆ Anna Hazare ಕ್ಲಾಸ್!

ಒಂದು ಕಾಲದಲ್ಲಿ ಕೇಜ್ರಿವಾಲ್ ಗೆ ಮಾರ್ಗದರ್ಶಕರಾಗಿದ್ದ ಅಣ್ಣ ಹಜಾರೆ (Anna Hajare) ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ದೆಹಲಿ ವಿಧಾನಸಭಾ ಚುನಾವಣೆ 2025: ಮತದಾನ ಪ್ರಕ್ರಿಯೆ ಆರಂಭ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?
ದೇಶ

ದೆಹಲಿ ವಿಧಾನಸಭಾ ಚುನಾವಣೆ 2025: ಮತದಾನ ಪ್ರಕ್ರಿಯೆ ಆರಂಭ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ: CEC ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ದೇಶ

ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ: CEC ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ವರದಿ ಮಾಡುವಾಗ ತಮ್ಮೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಪತ್ರಕರ್ತರಿಗೆ ಕಿರುಕುಳ, ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.

ಮೋದಿಗೂ- ಕೇಜ್ರಿವಾಲ್ ಗೂ ಹೆಚ್ಚಿನ ವ್ಯತ್ಯಾಸವಿಲ್ಲ; ಇಬ್ಬರು ಸಹೋದರರಂತೆ, ಒಂದೇ ನಾಣ್ಯದ ಎರಡು ಮುಖಗಳು: ಓವೈಸಿ
ದೇಶ

ಮೋದಿಗೂ- ಕೇಜ್ರಿವಾಲ್ ಗೂ ಹೆಚ್ಚಿನ ವ್ಯತ್ಯಾಸವಿಲ್ಲ; ಇಬ್ಬರು ಸಹೋದರರಂತೆ, ಒಂದೇ ನಾಣ್ಯದ ಎರಡು ಮುಖಗಳು: ಓವೈಸಿ

ಇಲ್ಲಿ, ನಾನು ಈ ರಸ್ತೆಗಳಲ್ಲಿ ನಡೆಯುವಾಗ ಜನರು ನನಗೆ ಹೂವುಗಳಿಂದ ಸುರಿಸುತ್ತಾರೆ, ಆದರೆ ಕೇಜ್ರಿವಾಲ್ ಹಾದು ಹೋದರೆ, ಜನರು ಅವನ ಮೇಲೆ ಚಪ್ಪಲಿ ಎಸೆಯುತ್ತಾರೆ ಎಂದು ಅವರು ಹೇಳಿದರು.

ದೆಹಲಿ ಚುನಾವಣೆ: ಕೇಜ್ರಿವಾಲ್, ಮಾನ್ ಗೆ 100 ಕೋಟಿ ರೂ ಮಾನನಷ್ಟ ನೋಟಿಸ್!
ದೇಶ

ದೆಹಲಿ ಚುನಾವಣೆ: ಕೇಜ್ರಿವಾಲ್, ಮಾನ್ ಗೆ 100 ಕೋಟಿ ರೂ ಮಾನನಷ್ಟ ನೋಟಿಸ್!

21.1.2025 ರಂದು ಸುಳ್ಳು ತಪ್ಪುದಾರಿಗೆಳೆಯುವ ಹೇಳಿಕೆ, ಆಧಾರರಹಿತ ಟ್ವೀಟ್‌, ಮರು ಟ್ವೀಟ್‌ಗಳ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಕೇಜ್ರಿವಾಲ್ ಮತ್ತು ಮಾನ್ ವಿರುದ್ಧ ನೋಟಿಸ್ ಕಳುಹಿಸಲಾಗಿದೆ.

ದೆಹಲಿ ಚುನಾವಣೆ ಹೊಸ್ತಿಲಲ್ಲಿ 'ಖಲಿಸ್ತಾನಿ' ಉಗ್ರರಿಂದ ಜೀವ ಬೆದರಿಕೆ: ದೇವರು ಕಾಪಾಡುತ್ತಾನೆ ಎಂದ ಕೇಜ್ರಿವಾಲ್!
ದೇಶ

ದೆಹಲಿ ಚುನಾವಣೆ ಹೊಸ್ತಿಲಲ್ಲಿ 'ಖಲಿಸ್ತಾನಿ' ಉಗ್ರರಿಂದ ಜೀವ ಬೆದರಿಕೆ: ದೇವರು ಕಾಪಾಡುತ್ತಾನೆ ಎಂದ ಕೇಜ್ರಿವಾಲ್!

ಪಂಜಾಬ್‌ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಎರಡರಿಂದ ಮೂವರು ಖಲಿಸ್ತಾನಿ ಉಗ್ರರು ರಾಜಧಾನಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ದೆಹಲಿಯತ್ತ ಸಾಗುತ್ತಿದ್ದಾರೆ.

ದೆಹಲಿ ಚುನಾವಣೆ: ಕಾಂಗ್ರೆಸ್ ಪ್ರಚಾರಕ್ಕೆ ರಾಹುಲ್ ಚಾಲನೆ; ಕೇಜ್ರಿವಾಲ್, ಮೋದಿ ವಿರುದ್ಧ ಟೀಕಾ ಪ್ರಹಾರ!
ದೇಶ

ದೆಹಲಿ ಚುನಾವಣೆ: ಕಾಂಗ್ರೆಸ್ ಪ್ರಚಾರಕ್ಕೆ ರಾಹುಲ್ ಚಾಲನೆ; ಕೇಜ್ರಿವಾಲ್, ಮೋದಿ ವಿರುದ್ಧ ಟೀಕಾ ಪ್ರಹಾರ!

ಮೋದಿ ಅಥವಾ ಕೇಜ್ರಿವಾಲ್ ಅದಾನಿ ವಿರುದ್ಧ ಮಾತನಾಡುವುದನ್ನು ನೀವು ಎಂದಾದರೂ ನೋಡಿದ್ದೀರಾ?

Delhi polls: Aam Aadmi Partyಯಿಂದ ನೀರಿನ ಬಿಲ್ ಮನ್ನಾ ಭರವಸೆ
ದೇಶ

Delhi polls: Aam Aadmi Partyಯಿಂದ ನೀರಿನ ಬಿಲ್ ಮನ್ನಾ ಭರವಸೆ

ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಜ್ರಿವಾಲ್, ದೆಹಲಿ ಜಲ ಮಂಡಳಿಯಿಂದ ಸಾವಿರಾರು ಮತ್ತು ಲಕ್ಷ ರೂಪಾಯಿ ಮೌಲ್ಯದ ನೀರಿನ ಬಿಲ್‌ಗಳಿಂದ ಜನರು "ಸಂಕಷ್ಟಕ್ಕೆ" ಒಳಗಾಗಿದ್ದಾರೆ ಎಂದು ಹೇಳಿದರು.

ದೆಹಲಿ ವಿಧಾನಸಭಾ ಚುನಾವಣೆ 2025: ಯಾರೊಂದಿಗೂ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ; ಕೇಜ್ರಿವಾಲ್ ಸ್ಪಷ್ಟನೆ
ದೇಶ

ದೆಹಲಿ ವಿಧಾನಸಭಾ ಚುನಾವಣೆ 2025: ಯಾರೊಂದಿಗೂ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ; ಕೇಜ್ರಿವಾಲ್ ಸ್ಪಷ್ಟನೆ

ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.