Kejriwal

ಅಬಕಾರಿ ನೀತಿ: ಕೇಜ್ರಿವಾಲ್ ವಿರುದ್ಧ ED ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ದೇಶ

ಅಬಕಾರಿ ನೀತಿ: ಕೇಜ್ರಿವಾಲ್ ವಿರುದ್ಧ ED ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಆರೋಪಪಟ್ಟಿಯನ್ನು ಸ್ವೀಕರಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮಾಡಿದ ಮನವಿಯ ಮೇಲೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆಯನ್ನು ಕೋರಿದ್ದಾರೆ.

ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!
ದೇಶ

ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!

ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ

ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!
ದೇಶ

ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!

ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ.

ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು:  AAP
ದೇಶ

ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: AAP

'ಲೆಫ್ಟಿನೆಂಟ್ ಜನರು ಮತ್ತು ಇಡೀ ಬಿಜೆಪಿ ಪದೇ ಪದೇ ಸುಳ್ಳು ವರದಿಗಳನ್ನು ನೀಡುವ ಮೂಲಕ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವ ರೀತಿ ನೋಡಿದರೆ, ದೆಹಲಿ ಲೆಫ್ಟಿನೆಂಟ್ ಜನರಲ್ ಮತ್ತು ಬಿಜೆಪಿ ಕೇಂದ್ರ ಸರ್ಕಾರದ ಜೊತೆ ಶಾಮೀಲಾಗಿ ಕೇಜ್ರಿವಾಲ್ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ ಎಂಬ ಬಲವಾದ ಅನುಮಾನ ಮೂಡುತ್ತಿದೆ''

ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ದೆಹಲಿ ಕೋರ್ಟ್ ಅನುಮತಿ; ದೆಹಲಿ ಸಿಎಂ ಬಂಧನ
ದೇಶ

ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ದೆಹಲಿ ಕೋರ್ಟ್ ಅನುಮತಿ; ದೆಹಲಿ ಸಿಎಂ ಬಂಧನ

ದೆಹಲಿ ಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ನ್ನು ಬಂಧಿಸುವುದಕ್ಕೆ ಅನುಮತಿ ನೀಡಿದೆ.

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ; ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ
ದೇಶ

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ; ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರಿಗೆ ದೆಹಲಿ ಹೈಕೋರ್ಟ್​ ಶುಕ್ರವಾರ ಶಾಕ್​ ನೀಡಿದೆ. ಕೇಜ್ರಿವಾಲ್‌ ಬಿಡುಗಡೆ ಮಾಡುವ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ಜೂನ್ 2ಕ್ಕೆ ಮರಳಿ ಜೈಲಿಗೆ ಹೋಗುತ್ತೇನೆ; ನನ್ನನ್ನು ಕುಗ್ಗಿಸುವ ಯತ್ನ ನಡೆಯಲಿದೆ, ಆದರೆ ತಲೆಬಾಗಲ್ಲ: ಸಿಎಂ ಕೇಜ್ರಿವಾಲ್
ದೇಶ

ಜೂನ್ 2ಕ್ಕೆ ಮರಳಿ ಜೈಲಿಗೆ ಹೋಗುತ್ತೇನೆ; ನನ್ನನ್ನು ಕುಗ್ಗಿಸುವ ಯತ್ನ ನಡೆಯಲಿದೆ, ಆದರೆ ತಲೆಬಾಗಲ್ಲ: ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.

ಜಾಮೀನು ಅವಧಿ ವಿಸ್ತರಣೆಗೆ ಕೇಜ್ರಿವಾಲ್ ಅರ್ಜಿ: ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಕಾರ
ದೇಶ

ಜಾಮೀನು ಅವಧಿ ವಿಸ್ತರಣೆಗೆ ಕೇಜ್ರಿವಾಲ್ ಅರ್ಜಿ: ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಕಾರ

ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು: ವಿನಾಯಿತಿ ನೀಡಿಲ್ಲ; ತೀರ್ಪಿನ ವಿಮರ್ಶೆಗಳಿಗೆ ಸ್ವಾಗತ- ಸುಪ್ರೀಂ ಕೋರ್ಟ್
ದೇಶ

ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು: ವಿನಾಯಿತಿ ನೀಡಿಲ್ಲ; ತೀರ್ಪಿನ ವಿಮರ್ಶೆಗಳಿಗೆ ಸ್ವಾಗತ- ಸುಪ್ರೀಂ ಕೋರ್ಟ್

ದೆಹಲಿ ಸಿಎಂ ಕೇಜ್ರಿವಾಲ್ ಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ಮಂಜೂರು ಮಾಡಿರುವ ವಿಷಯದಲ್ಲಿ ಯಾವುದೇ ವಿನಾಯಿತಿ ತೋರಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.