Kejriwal

ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವುದು ಲೆಫ್ಟಿನೆಂಟ್ ಗವರ್ನರ್'ಗೆ ಬಿಟ್ಟ ವಿಚಾರ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೇಶ

ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವುದು ಲೆಫ್ಟಿನೆಂಟ್ ಗವರ್ನರ್'ಗೆ ಬಿಟ್ಟ ವಿಚಾರ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅರವಿಂದ್​ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಸೋಮವಾರ ತಿರಸ್ಕರಿಸಿದೆ.

ಕೇಜ್ರಿವಾಲ್ 'ಭ್ರಷ್ಟಾಚಾರದ ಪೋಸ್ಟರ್​ ಬಾಯ್': ತೇಜಸ್ವಿ ಸೂರ್ಯ
ದೇಶ

ಕೇಜ್ರಿವಾಲ್ 'ಭ್ರಷ್ಟಾಚಾರದ ಪೋಸ್ಟರ್​ ಬಾಯ್': ತೇಜಸ್ವಿ ಸೂರ್ಯ

ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು "ಭ್ರಷ್ಟಾಚಾರದ ಪೋಸ್ಟರ್ ಬಾಯ್" ಎಂದು ಕರೆದಿದ್ದಾರೆ. ಅವರಿಗೆ ಭ್ರಷ್ಟಾಚಾರ ಅಥವಾ ಪಾರದರ್ಶಕತೆಯ ಬಗ್ಗೆ ಪ್ರತಿಕ್ರಿಯಿಸಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಇನ್ಸುಲಿನ್ ಅಗತ್ಯತೆ ಕುರಿತು ಏಮ್ಸ್ ವೈದ್ಯರ ಸಲಹೆ ಪಡೆದಿರುವುದಾಗಿ ಇಡಿ ಸುಳ್ಳು ಹೇಳಿದೆ: AAP ಆರೋಪ
ದೇಶ

ಕೇಜ್ರಿವಾಲ್ ಇನ್ಸುಲಿನ್ ಅಗತ್ಯತೆ ಕುರಿತು ಏಮ್ಸ್ ವೈದ್ಯರ ಸಲಹೆ ಪಡೆದಿರುವುದಾಗಿ ಇಡಿ ಸುಳ್ಳು ಹೇಳಿದೆ: AAP ಆರೋಪ

ಮಧುಮೇಹಿಯಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯತೆ ಕುರಿತು ಬಗ್ಗೆ ಏಮ್ಸ್‌ನ ತಜ್ಞರಿಂದ ಸಲಹೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ "ಸುಳ್ಳು" ಹೇಳುತ್ತಿದೆ ಎಂದು ಎಎಪಿ ಸಚಿವೆ ಅತಿಶಿ ಅವರು ಸೋಮವಾರ ಆರೋಪ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ. ದಂಡ!
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ. ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

ಜೈಲಿನಿಂದ ಸರ್ಕಾರ ನಡೆಸುತ್ತಿದ್ದಾರಾ ಕೇಜ್ರಿವಾಲ್?: ತಿಹಾರ್ ಜೈಲಿನ ಅಧಿಕಾರಿಗಳು ಈ ಬಗ್ಗೆ ಹೇಳಿದ್ದು...
ದೇಶ

ಜೈಲಿನಿಂದ ಸರ್ಕಾರ ನಡೆಸುತ್ತಿದ್ದಾರಾ ಕೇಜ್ರಿವಾಲ್?: ತಿಹಾರ್ ಜೈಲಿನ ಅಧಿಕಾರಿಗಳು ಈ ಬಗ್ಗೆ ಹೇಳಿದ್ದು...

ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಸರ್ಕಾರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ED ವಿಚಾರಣೆ ವೇಳೆ ಅತಿಶಿ, ಸೌರಭ್ ಭಾರದ್ವಾಜ್ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!
ದೇಶ

ED ವಿಚಾರಣೆ ವೇಳೆ ಅತಿಶಿ, ಸೌರಭ್ ಭಾರದ್ವಾಜ್ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!

ಎಎಪಿಯ ಮಾಜಿ ಸಂವಹನ ಉಸ್ತುವಾರಿ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ವಿಜಯ್ ನಾಯರ್ ಅವರೊಂದಿಗೆ ಸೀಮಿತ ಸಂವಹನ ನಡೆಸಿದ್ದು, ಅವರು ಅತಿಶಿ ಮರ್ಲೆನಾ ಹಾಗೂ ಸೌರಭ್ ಭಾರದ್ವಾಜ್ ಅವರಿಗೆ ವರದಿ ಸಲ್ಲಿಸುತ್ತಿದ್ದರು. ನನಗೆ ಅಲ್ಲ ಎಂದು ಹೇಳಿರುವುದಾಗಿ ಇಡಿ ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದೆ.

ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!
ದೇಶ

ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!

ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಇದು ಬಿಜೆಪಿ 'ರಾಜಕೀಯ ಕುತಂತ್ರ', ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆ- AAP
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಇದು ಬಿಜೆಪಿ 'ರಾಜಕೀಯ ಕುತಂತ್ರ', ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆ- AAP

ಮದ್ಯ ಹಗರಣದಲ್ಲಿ ದೆಹಲಿ ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧನಕ್ಕೊಳಪಡಿಸಿರುವುದಕ್ಕೆ ಆಮ್ ಆದ್ಮಿ ಪಕ್ಷ ತೀವ್ರವಾಗಿ ಕಿಡಿಕಾರಿದ್ದು, ಇದು ಬಿಜೆಪಿ ರಾಜಕೀಯ ಕುತಂತ್ರವಾಗಿದ್ದು, ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆಂದು ಹೇಳಿದೆ.

ದೆಹಲಿ ಹಾಲಿ ಸಿಎಂ ಬಂಧನ: ಕೇಜ್ರಿವಾಲ್‍ಗೆ ಕಾನೂನು ನೆರವು ನೀಡಲು ರಾಹುಲ್ ಗಾಂಧಿ ಮುಂದು!
ದೇಶ

ದೆಹಲಿ ಹಾಲಿ ಸಿಎಂ ಬಂಧನ: ಕೇಜ್ರಿವಾಲ್‍ಗೆ ಕಾನೂನು ನೆರವು ನೀಡಲು ರಾಹುಲ್ ಗಾಂಧಿ ಮುಂದು!

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಭೇಟಿ ಮಾಡಲಿದ್ದು, ಭೇಟಿ ವೇಳೆ ಕಾನೂನು ನೆರವು ನೀಡುವ ಭರವಸೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.