Kejriwal

ಮಾನನಷ್ಟ ಪ್ರಕರಣದಲ್ಲಿ ಕ್ಷಮೆ ಕೇಳುವಿರಾ: ಸಿಎಂ ಕೇಜ್ರಿವಾಲ್ ಕೇಳಿದ ಸುಪ್ರೀಂ ಕೋರ್ಟ್
ಧ್ರುವ ರಥೀ ಪ್ರಕರಣದಲ್ಲಿ ರಿಟ್ವೀಟ್ ಮಾಡಿದ್ದಕ್ಕಾಗಿ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ದೂರುದಾರರಿಗೆ ಕ್ಷಮೆಯಾಚಿಸಲು ಬಯಸುತ್ತೀರಾ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಳಿದೆ.

ಇ.ಡಿ ವಿಚಾರಣೆಗೆ ಗೈರು: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ
ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಅಯೋಧ್ಯೆಗೆ ಭೇಟಿ ನೀಡಲಿರುವ ಕೇಜ್ರಿವಾಲ್, ಭಗವಂತ್ ಮಾನ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಫೆ.12 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಜಾರಿ ನಿರ್ದೇಶನಾಲಯದ ದೂರು ಹಿನ್ನೆಲೆ ಕೇಜ್ರಿವಾಲ್ ಗೆ ಕೋರ್ಟ್ ನಿಂದ ಸಮನ್ಸ್
ಜಾರಿ ನಿರ್ದೇಶನಾಲಯ ನೀಡಿದ ದೂರಿನ ಆಧಾರದಲ್ಲಿ ದೆಹಲಿ ಕೋರ್ಟ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಫೆ.17 ಕ್ಕೆ ಸಮನ್ಸ್ ಜಾರಿಗೊಳಿಸಿದೆ.

ಅಬಕಾರಿ ನೀತಿ ಪ್ರಕರಣ: ಜ.03 ರಂದು ವಿಚಾರಣೆಗಾಗಿ ಹಾಜರಾಗಲು ಕೇಜ್ರಿವಾಲ್ ಗೆ 3ನೇ ಸಮನ್ಸ್
ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಜ.03 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿ ಜಾರಿ ನಿರ್ದೇಶನಾಲಯ 3ನೇ ಬಾರಿ ಸಮನ್ಸ್ ಜಾರಿಗೊಳಿಸಿದೆ.

ಸುಗ್ರೀವಾಜ್ಞೆ ವಿವಾದ: ಹೈದರಾಬಾದ್‌ನಲ್ಲಿ ಕೆಸಿಆರ್ ಭೇಟಿಯಾದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ಕುರಿತ ಕೇಂದ್ರದ ಸುಗ್ರೀವಾಜ್ಞೆ ವಿವಾದ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿಯಾದರು.

ಶನಿವಾರ ಕೇಜ್ರಿವಾಲ್- ತೆಲಂಗಾಣ ಸಿಎಂ ಭೇಟಿ, ದೆಹಲಿ ಸೇವಾ ಸುಗ್ರೀವಾಜ್ಞೆ ಬಗ್ಗೆ ಚರ್ಚೆ ಸಾಧ್ಯತೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿಯಾಗಲಿದ್ದಾರೆ.

ಮುಂಬೈ: ಉದ್ಧವ್ ಠಾಕ್ರೆ ಬಳಿಕ ಶರದ್ ಪವಾರ್ ಭೇಟಿಯಾದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು.

ದೆಹಲಿ v/s ಕೇಂದ್ರ: ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅರವಿಂದ ಕೇಜ್ರಿವಾಲ್ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

