Kejriwal

ಅಯೋಧ್ಯೆ ರಾಮ ಮಂದಿರಕ್ಕೆ ಕೇಜ್ರಿಬಾಲ್ ಭೇಟಿ: 'ಜೈ ಶ್ರೀರಾಮ್' ಪಠಣ
ಹಿಂದೊಮ್ಮೆ ನಾಸ್ತಿಕನಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮ್ಯಾಜಿಸ್ಟ್ರೀಯಲ್ ತನಿಖೆಗೆ ಸಿಎಂ ಕೇಜ್ರಿವಾಲ್ ಆದೇಶ
ದೆಹಲಿ ಕಂಟೋನ್ಮೆಂಟ್‌ನಲ್ಲಿ 9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬುಧವಾರ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದಾರೆ.

ಕೋವಿಡ್-19 ವಿರುದ್ಧ ಹೋರಾಟ ಮಾಡುತ್ತಿರುವ ಭಾರತೀಯ ವೈದ್ಯರಿಗೆ 'ಭಾರತ ರತ್ನ' ನೀಡಿ: ಕೇಜ್ರಿವಾಲ್ ಆಗ್ರಹ
ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ಭಾರತೀಯ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಭಾರತ ರತ್ನ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಆಗ್ರಹಿಸಿದ್ದಾರೆ.

ದೇಶಾದ್ಯಂತ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆ ಅನುಷ್ಠಾನಕ್ಕೆ ಕೇಜ್ರಿವಾಲ್ ಒತ್ತಾಯ
ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರದಿಂದ ಸರ್ಕಾರದಿಂದ ಏಕೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಹಿತಾಸಕ್ತಿಯಿಂದ ಈ ಯೋಜನೆ ಅನುಷ್ಠಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಸ್ಪುಟ್ನಿಕ್ V ತಯಾರಕರಿಂದ ದೆಹಲಿಗೆ ಲಸಿಕೆ ಸರಬರಾಜು: ಕೇಜ್ರಿವಾಲ್
ಕೋವಿಡ್-19 ವಿರುದ್ಧದ ರಷ್ಯಾದ ಲಸಿಕೆ ಸ್ಪುಟ್ನಿಕ್ V ನ್ನು ದೆಹಲಿಗೆ ಸರಬರಾಜು ಮಾಡುವುದಕ್ಕೆ ಉತ್ಪಾದಕರು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೋವಿಡ್-19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.17 ವರೆಗೂ ಲಾಕ್'ಡೌನ್ ವಿಸ್ತರಣೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಮೇ.17ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.3ರವರೆಗೂ ಲಾಕ್'ಡೌನ್ ವಿಸ್ತರಣೆ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಆಬ್ಬರ ಹೆಚ್ಚಾಗುತ್ತಲೇ ಇದ್ದು, ಆಮ್ಲಜನಕದ ಕೊರತೆ ಎದುರಾಗಿರುವ ಬೆನ್ನಲ್ಲೇ ಮೇ 3ರ ವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಹೇಳಿದ್ದಾರೆ.

ಮೋದಿ ಜೊತೆಗಿನ ಸಭೆಯಲ್ಲಿ ನೀಡಿದ ಹೇಳಿಕೆಗಳು ಟಿವಿಯಲ್ಲಿ ಪ್ರಸಾರ: ಕೇಜ್ರಿವಾಲ್ ವಿಷಾದ
ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ ವಿಡಿಯೋ ಟೆಲಿವಿಜನ್ ಗಳಲ್ಲಿ ಪ್ರಸಾರವಾಗಿರುವುದು ವಿವಾದಕ್ಕೆ ಗುರಿಯಾಗಿದೆ.

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವ: ಪ್ರಧಾನಿ ನೇತೃತ್ವದ ಕೋವಿಡ್ ಸಭೆಯಲ್ಲಿ ಕೇಜ್ರಿವಾಲ್
ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವಿಸುವ ಸಾಧ್ಯತೆಯಿದ್ದು, ಸೇನೆ ಮೂಲಕ ಎಲ್ಲಾ ಆಕ್ಸಿಜನ್ ಪ್ಲಾಂಟ್ ಗಳನ್ನು ಕೇಂದ್ರ ಸರ್ಕಾರ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

