Kejriwal

ಆಸ್ಪತ್ರೆ ವ್ಯವಸ್ಥೆ ಕುಸಿದಿದ್ದೇ ಆದರೆ, ಲಾಕ್ಡೌನ್ ಖಚಿತ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಸ್ಪತ್ರೆಗಳ ವ್ಯವಸ್ಥೆ ಕುಸಿದ್ದೇ ಆದರೆ, ಲಾಕ್ಡೌನ್ ಮಾಡದೆ ಬೇರೆ ದಾರಿಯಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಹೇಳಿದ್ದಾರೆ.

ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಾಗಬೇಕು: ಮುಖ್ಯಮಂತ್ರಿ ಕೇಜ್ರಿವಾಲ್
ಎಲ್ಲ ಜನರು ಕೊರೋನಾವೈರಸ್ ನಿಂದ ತೊಂದರೆ ಎದುರಿಸುತ್ತಿದ್ದು, ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಕೊರೋನಾ ವೈರಸ್ ನಿಂದ ದೆಹಲಿ ಸುರಕ್ಷಿತ ಎನಿಸುವವರೆಗೂ ಶಾಲೆಗಳ ತೆರೆಯುವುದಿಲ್ಲ: ಸಿಎಂ ಕೇಜ್ರಿವಾಲ್
ಕೊರೋನಾ ವೈರಸ್ ನಿಂದ ದೆಹಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನಿಸುವವರೆಗೂ ಶಾಲೆಗಳನ್ನು ತೆರೆಯುವ ಪ್ರಶ್ನೆಯೇ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸಿದ್ದು, ಆಸ್ಪತ್ರೆಗಳೊಂದಿಗೆ ಹೋಟೆಲ್ ಸಂಪರ್ಕ ಕಡಿತಗೊಳಿಸಿ: ಕೇಜ್ರೀವಾಲ್ ಆದೇಶ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ -19 ಪರಿಸ್ಥಿತಿ ಸುಧಾರಣೆ ಕಂಡಿರುವುದರಿಂದ, ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೋಟೆಲ್‌ಗಳ ಸಂಪರ್ಕ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದರು.

ದೆಹಲಿಯಲ್ಲಿ ಗುಣಮುಖ ಪ್ರಮಾಣ ಶೇ.88ರಷ್ಟಿದ್ದು, ಮತ್ತೆ ಲಾಕ್ಡೌನ್ ಹೇರಿಕೆ ಅಗತ್ಯವಿಲ್ಲ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ,88ರಷ್ಟಿದ್ದು, ದೆಹಲಿಯಲ್ಲಿ ಮತ್ತೆ ಲಾಕ್ಡೌನ್ ಹೇರಿಕೆ ಮಾಡುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನತೆಯ ಒಗ್ಗಟ್ಟಿನಿಂದ ಕೋವಿಡ್-19 ವಿರುದ್ಧ ಜಯ; ಹೋರಾಟ ಇನ್ನೂ ಮುಗಿದಿಲ್ಲ: ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯ ಜನತೆ, ಕೇಂದ್ರ ಹಾಗೂ ರಾಜ್ಯಸರ್ಕಾರದ ಒಗ್ಗಟ್ಟಿನಿಂದ ಕೋವಿಡ್- 19 ವಿರುದ್ಧಗೆಲುವು ಸಾಧಿಸಲಾಗಿದೆ. ಆದರೆ, ಹೋರಾಟ ಇನ್ನೂ ನಿಂತಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

10 ಸಾವಿರ ಹಾಸಿಗೆಯುಳ್ಳ ವಿಶ್ವದ ಅತೀ ದೊಡ್ಡ ಕೊರೋನಾ ಆರೈಕೆ ಕೇಂದ್ರ ಉದ್ಘಾಟನೆ
ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀದೊಡ್ಡ ಆರೈಕೆ ಕೇಂದ್ರ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರು ಭಾನುವಾರ ಉದ್ಘಾಟಿಸಿದರು.

ಕೋವಿಡ್-19: ದೇಶದ ಮೊದಲ 'ಪ್ಲಾಸ್ಮಾ ಬ್ಯಾಂಕ್'ಗೆ ದೆಹಲಿ ಸಿಎಂ ಕೇಜ್ರಿವಾಲ್ ಚಾಲನೆ
ಕೊರೋನಾ ವೈರಸ್ ವಿರುದ್ಧ ಹೋರಾಡುವಲ್ಲಿ ಗಮನಾರ್ಹ ಹೆಜ್ಜೆಯೊಂದನ್ನು ಇಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್'ಗೆ ಗುರುವಾರ ಚಾಲನೆ ನೀಡಿದ್ದಾರೆ.

ಪ್ರಸ್ತುತ ಭಾರತ ಚೀನಾ ವಿರುದ್ಧ ಎರಡು ಹೋರಾಟಗಳನ್ನು ಮಾಡುತ್ತಿದೆ: ಕೇಜ್ರಿವಾಲ್
ಭಾರತ ಪ್ರಸ್ತುತ ಚೀನಾ ವಿರುದ್ಧ ಎರಡು ಹೋರಾಟಗಳನ್ನು ಮಾಡುತ್ತಿದೆ.ನೆರೆಯ ರಾಷ್ಟ್ರದಿಂದ ಬಂದಿರುವ ಕೊರೋನಾ ವೈರಸ್ ವಿರುದ್ಧ ಒಂದಾದರೆ,ಮತ್ತೊಂದು ಗಡಿ ವಿಚಾರವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ

