Kejriwal's arrest

ನ್ಯಾಯಯುತ ಕಾನೂನು ಪ್ರಕ್ರಿಯೆ ಪ್ರೋತ್ಸಾಹಿಸುತ್ತೇವೆ: ದೆಹಲಿ ಸಿಎಂ ಕೇಜ್ರಿವಾಲ್ ಬಂಧನದ ಬಗ್ಗೆ ಅಮೇರಿಕಾ ಪ್ರತಿಕ್ರಿಯೆ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೇರಿಕಾ ಹೇಳಿದ್ದು, ತಾನು ನ್ಯಾಯಯುತ ಕಾನೂನು ಪ್ರಕ್ರಿಯೆಯನ್ನು ಪ್ರೋತ್ಸಾಹಿಸುವುದಾಗಿ ತಿಳಿಸಿದೆ.

ಮಾರ್ಚ್ 26 ರಂದು ಪ್ರಧಾನಿ ನಿವಾಸಕ್ಕೆ ಆಮ್ ಆದ್ಮಿ ಪಕ್ಷ ಘೇರಾವ್; ಕೇಜ್ರಿವಾಲ್ ಬಂಧನ ವಿರುದ್ಧ ಪ್ರತಿಭಟನೆ
ಆಮ್ ಆದ್ಮಿ ಪಕ್ಷ ಮಾ.26 ರಂದು ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಲಿದೆ.

