ದೇಶI.N.D.I.A ನಲ್ಲಿ ಬಿರುಕು ಮೂಡಿಸಿದ ಕೇಜ್ರಿವಾಲ್ 10 ಗ್ಯಾರಂಟಿ ಘೋಷಣೆ!
ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಛತ್ತೀಸ್ಗಢದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ 10 ಗ್ಯಾರೆಂಟಿ ಘೋಷಣೆ ಮಾಡಿರುವುದು ವಿಪಕ್ಷಗಳ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದೆ.